Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಿ.10 ರಿಂದ 15: 30ನೇ ವರ್ಷದ ಆಳ್ವಾಸ್ ವಿರಾಸತ್ – 2024
    alvas nudisiri

    ಡಿ.10 ರಿಂದ 15: 30ನೇ ವರ್ಷದ ಆಳ್ವಾಸ್ ವಿರಾಸತ್ – 2024

    Updated:30/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆಯು ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’ಆಳ್ವಾಸ್ ವಿರಾಸತ್’ಗೆ ಈ ವರ್ಷ 30ರ ಹರೆಯ. ಈ ಸಂದರ್ಭದಲ್ಲಿ ಅಪೂರ್ವ ಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ’ಆಳ್ವಾಸ್ ವಿರಾಸತ್ – 2024 ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು.

    Click Here

    Call us

    Click Here

    ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ, ಅವರು ವಿದ್ಯಾಗಿರಿಯ ಆವರಣದಲ್ಲಿ ಆಳ್ವಾಸ್ ವಿರಾಸತ್ – 2024 ಡಿಸೆಂಬರ್ 10, 2024ನೇ ಮಂಗಳವಾರದಂದು ಪ್ರಾರಂಭವಾಗಿ ಡಿಸೆಂಬರ್ 15, 2024ನೇ ಭಾನುವಾರದಂದು ಮುಕ್ತಾಯಗೊಳ್ಳಲಿದೆ. ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ಒಟ್ಟು 6 ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ವೈಭವೋಪೇತವಾಗಿ ಜರುಗಲಿದೆ. ಮೊದಲ 05 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತುಗಳೇ ಮೊದಲಾದ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು ಕೊನೆಯ ದಿನ ಡಿಸೆಂಬರ್ 15, 2024ನೇ ಭಾನುವಾರದಂದು ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸುವ ಆಳ್ವಾಸ್ ಸಾಂಸ್ಕೃತಿಕ ಉತ್ಸವ ’ಆಳ್ವಾಸ್ ವಿರಾಸತ್-2024’ಗೆ ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    2 × five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.