Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಪ್ರೆಂಟಿಸ್ ತರಬೇತಿ: ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಅಪ್ರೆಂಟಿಸ್ ತರಬೇತಿ: ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋಧ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

    Click Here

    Call us

    Click Here

    ಉಡುಪಿ ಜಿಲ್ಲಾ ಕಚೇರಿಗೆ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ.ಗಳ ಸ್ಟೈಪಂಡ್ ನೀಡಲಾಗುವುದು. ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು 35 ವರ್ಷದೊಳಗಿರಬೇಕು.

    ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ನಾಯರ್‌ಕೆರೆ, ಬ್ರಹ್ಮಗಿರಿ, ಉಡುಪಿ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    thirteen − two =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.