Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಯಂಗಡಿ ವಸತಿ ಶಾಲೆ: ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಅವಳಿ ರನ್ನರ್‌ ಅಪ್ ಪ್ರಶಸ್ತಿ
    ಊರ್ಮನೆ ಸಮಾಚಾರ

    ಹಟ್ಟಿಯಂಗಡಿ ವಸತಿ ಶಾಲೆ: ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಅವಳಿ ರನ್ನರ್‌ ಅಪ್ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಉಡುಪಿಯ ಶಾರದಾ ವಸತಿ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಅಂತರ್ ಶಾಲಾ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ಅವಳಿ ರನ್ನರ್ ಅಪ್ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತು.

    Click Here

    Call us

    Click Here

    14 ವರ್ಷದೊಳಗಿನ ಬಾಲಕ ಮತ್ತು 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ರನ್ನರ್ ಅಪ್ ಪ್ರಶಸ್ತಿ ಹಾಗೂ 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮೂರನೇ ಸ್ಥಾನ ಪಡೆದು ಸಂಭ್ರಮಿಸಿತು.

    14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಕಾಶ್ ಬೆಸ್ಟ್ ಶೂಟರ್ ಹಾಗೂ 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಅಪೂರ್ವ ಶಿಂದೆ ಬೆಸ್ಟ್ ಡಿಫೆಂಡರ್ ಗೌರವಕ್ಕೆ ಪಾತ್ರರಾದರು.

    ವಿದ್ಯಾರ್ಥಿಗಳ ಈ ಅಭೂತಪೂರ್ವ ಸಾಧನೆಗೆ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅಭಿನಂದನೆಗಳನ್ನು ಸಲ್ಲಿಸುತ್ತಾ “ಕಳೆದ ಹಲವಾರು ವರ್ಷಗಳಿಂದ ನಮ್ಮ ಸಂಸ್ಥೆಯು ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಗೈಯುತ್ತಿದೆ. ನಮ್ಮ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೊಂದಿರುವುದರಿಂದಲೇ ಈ ಸಾಧನೆ ಸಾಧ್ಯವಾಗಿದೆ. ಈ ಗೆಲುವು ಖುಷಿ ಮತ್ತು ಜವಾಬ್ದಾರಿ ಎರಡನ್ನೂ ಹೆಚ್ಚಿಸಿದೆ. ಮುಂದಿನ ಸವಾಲುಗಳಿಗೆ ಸೂಕ್ತ ಸಿದ್ಧತೆ ನಡೆಸುತ್ತೇವೆ” ಎಂದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌

    23/05/2026
    Leave A Reply Cancel Reply

    five × three =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.