Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿಎಸ್‌ಇಇಟಿ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಕಾಲೇಜು ಉತ್ಕೃಷ್ಟ  ಸಾಧನೆ
    ಕ್ಯಾಂಪಸ್ ಕಾರ್ನರ್

    ಸಿಎಸ್‌ಇಇಟಿ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಕಾಲೇಜು ಉತ್ಕೃಷ್ಟ  ಸಾಧನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ 2024ರ ನವೆಂಬರ್‌ನಲ್ಲಿ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಉತ್ಕೃಷ್ಟ್ಟ ಸಾಧನೆ ಗೈದಿದ್ದಾರೆ. 

    Click Here

    Call us

    Click Here

    ವಿದ್ಯಾರ್ಥಿಗಳಾದ ಕೌಶಿಕ್, ಅಕ್ಷೋಭ್ಯ, ಶಾಶ್ವತ್, ಸಿದ್ದಾರ್ಥ, ಸುಷ್ಮಾ, ವರ್ಷಾ, ದರ್ಶನ್, ಮೈತ್ರೆಯಿ ಹಾಗೂ ಕೀರ್ತನಾ ಅವರು ಸಿ. ಎಸ್. ಎಕ್ಸಿಕ್ಯೂಟಿವ್ ಪ್ರೋಗ್ರಾಮ್ ಗೆ ಅರ್ಹತೆ ಪಡೆದಿದ್ದಾರೆ.

    ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ನುರಿತ ತರಬೇತುದಾರರಿಂದ ವಿದ್ಯಾರ್ಥಿಗಳು ನಿರಂತರ ತರಬೇತಿ ಪಡೆದು ಈ ಸಾಧನೆಗೈದಿದ್ದಾರೆ.

    ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ. 

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    4 + twenty =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.