Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    ಉಡುಪಿ ಜಿಲ್ಲೆ

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕ ವರ್ಷಕ್ಕೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ, ಬಿ.ಎಸ್ಸಿ/ ಜಿ.ಎನ್.ಎಂ ನರ್ಸಿಂಗ್, ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಂ, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಹೆಚ್.ಡಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರ ವರೆಗೆ ವಿಸ್ತರಿಸಲಾಗಿದೆ.

    Click Here

    Call us

    Click Here

    ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣೀಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    two × 3 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.