Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ
    ಊರ್ಮನೆ ಸಮಾಚಾರ

    ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ. 
    ಕುಂದಾಪುರ : ವಿದ್ಯಾರ್ಥಿಗಳಿಗೆ ಜೀವನ ನಿಮ್ಮ ಕೈಯಲ್ಲಿರುವುದರಿಂದ ಆತ್ಮ ವಿಶ್ವಾಸವನ್ನು ಕಳೆದುಕೊಳ್ಳದೇ  ಚಿಕ್ಕ ಚಿಕ್ಕ ಕನಸು ಕಾಣುವುದನ್ನು ಬಿಟ್ಟು ದೊಡ್ಡ ದೊಡ್ಡ ಕನಸು  ಕಾಣುವ ಮೂಲಕ ವಿಭಿನ್ನ ಯೋಚನೆ, ಪ್ರಯತ್ನದ ಮೂಲಕ ಸಾಧನೆ ಮಾಡುವ ಮನಸ್ಸು ನಿಮ್ಮದಾಗಲಿ ಎಂದು ಮೂಡುಬಿದಿರೆ ಎಕ್ಸಲೆಂಟ್ ಸಮೂಹ  ಶಿಕ್ಷಣ  ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಅವರು ಹೇಳಿದರು.

    Click Here

    Call us

    Click Here

    ಅವರು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ  ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

    ಕಾರ್ಯಕ್ರಮವನ್ನು ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ನ  ಅಧ್ಯಕ್ಷರಾದ  ಕೆ. ರಾಮಕೃಷ್ಣ ಕಾಮತ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿ ಯಶಸ್ವಿ ಬದುಕನ್ನು ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು. 

    ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು  ಶ್ರೀ ವೆಂಕಟರಮಣ ಸಂಸ್ಥೆಯ ಅಭಿವೃದ್ಧಿ ಪಥದ ಕುರಿತು ಮಾತನಾಡಿದರು.

    ವೇದಿಕೆಯಲ್ಲಿ ಟ್ರಸ್ಟಿ  ರತ್ನಾಕರ ಶೆಣೈ,  ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಪ್ರಾಂಶುಪಾಲರಾದ ಸಂದೀಪ್ ಗಾಣಿಗ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ  ವೈಷ್ಣವಿ ಆರ್. ಕೆ ಸ್ವಾಗತಿಸಿದರು. ಕ್ಷಮಾ ಶೆಟ್ಟಿ ವಂದಿಸಿ, ರಕ್ಷಾ ಶೆಣೈ ಅತಿಥಿಯನ್ನು ಪರಿಚಯಿಸಿದರು. ಕೆ .ಶ್ರೀನಿತಾ. ಎಸ್. ಕಾಮತ್ ಕಾರ್ಯಕ್ರಮ ನಿರೂಪಿಸಿದರು.

    ಅಪರಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    4 × 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.