Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ರಥೋತ್ಸವ
    ಊರ್ಮನೆ ಸಮಾಚಾರ

    ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ರಥೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಗುರುವಾರ ವಿಜೃಂಭಣೆಯಿಂದ ಜರಗಿತು.

    Click Here

    Call us

    Click Here

    ಬೆಳಿಗ್ಗೆ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪ್ರಾರ್ಥನೆ ಬಳಿಕ ಬಲಿಪೂಜೆ, ಮಾರ್ಗ ಬಲಿ ಜರಗಿತು. ಸಂಜೆ ರಥಾರೋಹಣ, ಮಹಾಮಂಗಳಾರತಿ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ. ವಸಂತ ಭಟ್ ನೇತೃತ್ವದಲ್ಲಿ ರಥೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಟಾನಗಳು ಶಾಸ್ತ್ರೋಕ್ತವಾಗಿ ನಡೆಯಿತು.

    ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಊರ ಪರ ಊರಿನ ಭಜಕರು ಉತ್ಸವದಲ್ಲಿ ಪಾಲ್ಗೊಂಡು ಮೊದಲಾದವರು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    6 + 15 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.