Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಂಗಳೂರು ವಿವಿ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರ ಭಂಡಾರ್ಕಾರ್ಸ್‌ ಕಾಲೇಜಿಗೆ 8 ರ‍್ಯಾಂಕ್
    ಊರ್ಮನೆ ಸಮಾಚಾರ

    ಮಂಗಳೂರು ವಿವಿ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರ ಭಂಡಾರ್ಕಾರ್ಸ್‌ ಕಾಲೇಜಿಗೆ 8 ರ‍್ಯಾಂಕ್

    Updated:08/03/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮಂಗಳೂರು ವಿಶ್ವವಿದ್ಯಾಲಯವು 2024ರಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ರ‍್ಯಾಂಕ್ ಪಡೆದಿದ್ದಾರೆ.

    Click Here

    Call us

    Click Here

    ಬಿ.ಎಸ್.ಸಿ ವಿಭಾಗದಲ್ಲಿ ಬನ್ನಾಡಿಯ ದಾಮೋದರ ಮತ್ತು ಲತಾ ಅವರು ಪುತ್ರ ಕೆದ್ಲಾಯ ಶ್ರೀಕೃಷ್ಣ ದಾಮೋದರ ಅವರಿಗೆ ಪ್ರಥಮ ರ‍್ಯಾಂಕ್, ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಮತ್ತು ಸುಲೋಚನಾ ಅವರು  ಪುತ್ರಿ ಸ್ಪೂರ್ತಿ ಜಿ.ಎಸ್ ಅವರಿಗೆ ಆರನೇ ರ‍್ಯಾಂಕ್ ದೊರೆತಿದೆ.

    ಬಿ.ಎ ವಿಭಾಗದಲ್ಲಿ ಕುಂಭಾಶಿಯ ಮನೋಹರ ಪ್ರಭು ಮತ್ತು ಮಲ್ಲಿಕಾ ಪ್ರಭು ಅವರ ಪುತ್ರಿ ಮಿಥುನ ಪ್ರಭು ಅವರಿಗೆ ಪ್ರಥಮ ರ‍್ಯಾಂಕ್, ಕುಂದಾಪುರ ಮಂಗಲಪಾಂಡೆ ರಸ್ತೆಯ ಶಿವರಾಮ ಶೆಟ್ಟಿ ಮತ್ತು ಸರಸ್ವತಿ ಶೆಟ್ಟಿ ಅವರು ಪುತ್ರಿ ಸುಶ್ಮಿತಾ ಶೆಟ್ಟಿ ಅವರಿಗೆ ಆರನೇ ರ‍್ಯಾಂಕ್ ದೊರೆತಿದೆ.

    ಬಿ.ಸಿ.ಎ ವಿಭಾಗದಲ್ಲಿ  ಕಾಳಾವರದ ರಾಜು ಶೆಟ್ಟಿಗಾರ್ ಮತ್ತು ಸುನಂದಾ ಅವರ ಪುತ್ರಿ ರಕ್ಷಿತಾ ಅವರಿಗೆ ಪ್ರಥಮ ರ‍್ಯಾಂಕ್, ಮೇಲೆ ಹೊಸೂರು ಮುಳ್ಳಿಮನೆಯ ಸುಧಾಕರ ಶೆಟ್ಟಿ ಮತ್ತು ಭವಾನಿ ಅವರು ಪುತ್ರಿ ಮಾನಸ ಅವರಿಗೆ ದ್ವಿತೀಯ ರ‍್ಯಾಂಕ್, ಆಲೂರಿನ ಚಂದ್ರಶೇಖರ ಶೆಟ್ಟಿ  ಮತ್ತು ಸರೋಜಾ ಅವರು ಪುತ್ರಿ ಪಾವನಾ ಅವರಿಗೆ ಎಂಟನೇ ರ್ಯಾಂಕ್ ದೊರೆತಿದೆ. 

    ಬಿ.ಬಿ.ಎ  ವಿಭಾಗದಲ್ಲಿ  ಬಳ್ಕೂರು ಹಾಡಿಮನೆ ಸೀತಾರಾಮ ಶೇರಿಗಾರ್ ಮತ್ತು ಭಾರತಿ ಅವರು ಪುತ್ರಿ ಅರ್ಪಿತಾ ಅವರಿಗೆ ಏಳನೇ ರ‍್ಯಾಂಕ್ ದೊರೆತಿದೆ. ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ ಮತ್ತು ವಿಶ್ವಸ್ಥ ಮಂಡಳಿ ಬೋಧಕ ಬೋಧಕೇತರರು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    ten − 7 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.