Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು: ನರೇಂದ್ರ ಎಸ್. ಗಂಗೊಳ್ಳಿ
    ಊರ್ಮನೆ ಸಮಾಚಾರ

    ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು: ನರೇಂದ್ರ ಎಸ್. ಗಂಗೊಳ್ಳಿ

    Updated:17/03/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ನಾವು ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು. ಭೂತಕಾಲದಲ್ಲಿ ಏನು ಮಾಡಿದೆ ಎನ್ನುವುದಕ್ಕಿಂತ ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ಏನು ಮಾಡುತ್ತಿರುವೆ  ಮತ್ತು ಮಾಡ ಹೊರಟಿದ್ದೇವೆ ಎನ್ನುವುದು ಮುಖ್ಯ ಎಂದು ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಇತ್ತೀಚಿಗೆ ನಡೆದ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಅಭಿಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ನಮ್ಮ ಸಾಮರ್ಥ್ಯಗಳ ಜೊತೆ ನಾವೇ ಸ್ಪರ್ಧಿಸುತ್ತ ಸತತವಾಗಿ ನಮ್ಮ ಕೌಶಲ್ಯವನ್ನು ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಈ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಪರಿಶ್ರಮ ಮತ್ತು ಬದ್ಧತೆಯನ್ನು ಹಾಕಬೇಕು ಎಂದು ಅವರು ಅಭಿಪ್ರಾಯಪಟ್ಟರು.

    ಗುರುಕುಲ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ  ಸುನಿಲ್ ಪ್ಯಾಟ್ರಿಕ್ ಅಧ್ಯಕ್ಷತೆ ವಹಿಸಿದ್ದರು. ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಶುಭ ಹಾರೈಸಿದರು. ವಿವಿಧ ವಿಷಯಗಳ ಶಿಕ್ಷಕರು ಸಂಬಂಧಪಟ್ಟ ಪಠ್ಯಗಳನ್ನು ಪರಿಚಯಿಸಿದರು. ಶಿಕ್ಷಕಿ ಸುಮಲತಾ ನಿರೂಪಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    9 − three =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.