Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೈದ್ರಾಬಾದ್ ಯುಗಾದಿ ಸಮ್ಮೇಳನದಲ್ಲಿ ಓಂಗಣೇಶ್ ಉಪನ್ಯಾಸ
    ಊರ್ಮನೆ ಸಮಾಚಾರ

    ಹೈದ್ರಾಬಾದ್ ಯುಗಾದಿ ಸಮ್ಮೇಳನದಲ್ಲಿ ಓಂಗಣೇಶ್ ಉಪನ್ಯಾಸ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತೆಲಾಂಗಣ ರಾಜಧಾನಿ ನಗರ ಹೈದರಾಬಾದಿನಲ್ಲಿ ಮಾ. 30 ರಂದು ನಡೆಯಲಿರುವ ಕೊಂಕಣಿ ಬಂಧುಗಳ ’ಯುಗಾದಿ ಸಮ್ಮೇಳನ 2025’ ಕಾರ್ಯಕ್ರಮದಲ್ಲಿ ಈ ಬಾರಿ ’ಆಮ್ಮಿ ಆನಿ ಆಮ್ಚಿಗೆಲೆʼ (ನಾವು ಮತ್ತು ನಮ್ಮವರು) ವಿಷಯವಾಗಿ ಉಪನ್ಯಾಸಕ್ಕೆ ಚಿತ್ರನಟ ಜಾದೂಗಾರ ಓಂಗಣೇಶ್ ಉಪ್ಪುಂದ ಅವರನ್ನು ಆಹ್ವಾನಿಸಲಾಗಿದೆ.

    Click Here

    Call us

    Click Here

    ಕನ್ನಡ ಕೊಂಕಣಿ ಭಾಷೆಗಳಲ್ಲಿ ಸಂಸ್ಕೃತಿ ಹಾಗೂ ಜೀವನಮೌಲ್ಯದ ಕುರಿತು ಉತ್ತಮ ವಾಗ್ಮಿಯಾಗಿ, ಹಲವು ಪ್ರವಾಸ ಕಥನ ಅಂಕಣ ಬರಹಗಳಲ್ಲದೇ ನಾಟಕ ಅನುವಾದಕರಾಗಿ ಕೊಂಕಣಿ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿಯಾಗಿ ಮಾನ್ಯರಾದ ಓಂಗಣೇಶ್ ತಮ್ಮ 45 ದೇಶದ ಪ್ರವಾಸಾನುಭವ ಹಾಗೂ ಸುದೀರ್ಘ ಸಾಂಸ್ಕೃತಿಕ ಹಿನ್ನೆಲೆಯಿಂದ ಹೈದರಾಬಾದಿನ ಈ ಯುಗಾದಿ ಸಮಾರಂಭಕ್ಕೆ ವಿಶೇಷ ಉಪನ್ಯಾಸಕರಾಗಿ ಗೌರವ ಪಡೆದಿದ್ದಾರೆ.

    ತಮ್ಮ ಮೂಲ ಪರಂಪರೆ ಭಾಷೆ ಸಂಸ್ಕೃತಿಗಳನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ 1964ರಲ್ಲಿ ಅಸ್ತಿತ್ವಕ್ಕೆ ಬಂದ ’ಹೈದರಾಬಾದ್ ಕೊಂಕಣಿ ಅಸೋಷಿಯೇಷನ್’ಪ್ರತಿವರ್ಷ ಆಚರಿಸಿಕೊಂಡು ಬಂದ ಈ ಯುಗಾದಿ ಉತ್ಸವ ಆಚರಣೆ ಈ ಸಾರಿ ಅಲ್ಲಿನ ಅಬಿಡ್ಸ್ ತಾಜಮಹಲ್ ಹೋಟೇಲ್ ಎರಡನೇ ಅಂತಸ್ತಿನ ಸಭಾ ಭವನದಲ್ಲಿ ಜರುಗಲಿದೆ. 

    ಕೊಂಕಣಿ ಅಸೋಷಿಯೇಷನ್ ಅಧ್ಯಕ್ಷ ವಾಮನ್ ರಾವ್ ಅವರ ಸಾರಥ್ಯದಲ್ಲಿ ನಡೆಯುವ ಸಮಾರಂಭದಲ್ಲಿ ಸಂಜೆ ತಂತ್ರಿ ವಸಂತ ಭಟ್ ಅವರಿಂದ ಪಂಚಾಂಗ ಶ್ರವಣ ನಡೆಯಲಿದ್ದು ನಂತರ 45 ನಿಮಿಷದ ಉಪನ್ಯಾಸ ಬಳಿಕ ಮಿಥಿಲಾ ಸೌತೆಕಲ್ ಅವರ ಸಂಗೀತ ಕಾರ್ಯಕ್ರಮ ಜರುಗಲಿದೆ.

    ರಾತ್ರಿ ಭೋಜನದೊಂದಿಗೆ ಸಮಾರಂಭ ಕೊನೆಯಾಗಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ತೃಪ್ತಿ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    one + 9 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.