Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅವಕಾಶ
    ಉಡುಪಿ ಜಿಲ್ಲೆ

    ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅವಕಾಶ

    Updated:02/04/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಅಗ್ನಿಪಥ್ ಯೋಜನೆಯಡಿ ಪ್ರಸಕ್ತ ಸಾಲಿನ ಅಗ್ನಿವೀರ್ ಇನ್‌ಟೇಕ್ ನೇಮಕಾತಿ ಪರೀಕ್ಷೆಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಜಿಲ್ಲೆಯ ಯುವಕರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿರುತ್ತದೆ.

    ಆನ್‌ಲೈನ್ ನೋಂದಣಿಗೆ ಏಪ್ರಿಲ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.joinindianarmy.nic.in ಸಹಾಯವಾಣಿ ಸಂಖ್ಯೆ: 0824-2951279, ಎ.ಆರ್.ಓ ಮೊ.ನಂ: 9805505538 ಅಥವಾ ಮಂಗಳೂರು ಸೇನಾ ನೇಮಕಾತಿ ಕಚೇರಿ/ ಸೈನಿಕ ಮಂಡಳಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.   

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    18/12/2025

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025

    ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ
    • ಮರವಂತೆ: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯ ಉದ್ಘಾಟನೆ
    • ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ
    • ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್
    • ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಲಿ: ಡಾ. ಕೃಷ್ಣ ಕಾಂಚನ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.