Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಕಣ್ಮನ ಸೆಳೆದ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ
    ಊರ್ಮನೆ ಸಮಾಚಾರ

    ಕೋಟ: ಕಣ್ಮನ ಸೆಳೆದ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ

    Updated:04/04/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇತಿಹಾಸದಲ್ಲೆ ಮೊದಲೆಂಬಂತೆ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಸಾಸ್ತಾನದ ಕಾರ್ತಿಕ್ ಎಸ್ಟೇಟ್ ನಲ್ಲಿ ಸಾಕ್ಷಿಯಾಯಿತು.

    Click Here

    Call us

    Click Here

    ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇಗುಲದಿಂದ ಶ್ರೀನಿವಾಸ ಪದ್ಮಾವತಿ ಒಳಗೊಂಡ ಮೂರ್ತಿ ವರ್ಣರಂಜಿತ ಮೆರವಣಿಗೆ ಮೂಲಕ ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸಿಕೊಂಡು ಶ್ರೀನಿವಾಸ ಕಲ್ಯಾಣ ನಡೆಯುವ ಸ್ಥಳಕ್ಕೆ ಕರೆ ತರಲಾಯಿತು.

    ಗಮನ ಸೆಳೆಚ ವರ್ಣರಂಜಿತ ಮೆರೆವಣಿಗೆ 
    ಸಾಲಿಗ್ರಾಮದಿಂದ ಹೊರಟ ಪುರಮೆರವಣಿಗೆಯಲ್ಲಿ ಸುಮಾರು ಹತ್ತಕ್ಕೂ ಅಧಿಕ ಕುಣಿತ ಭಜನಾ ತಂಡಗಳು, ಕೀಲು ಕುದುರೆ, ಕೋಲಾಟ ಭಜನೆ, ಚಂಡೆ ವಾದನ, ಪಂಡಾರಪುರ ಹೊಲುವ ಭಜನಾ ತಂಡ, ಸಾವಿರಾರು ಶ್ರೀನಿವಾಸ ಭಕ್ತರು ಪೂರ್ಣಕುಂಭ ಕಳಶ ಹಿಡಿದು ಮೆರವಣಿಗೆಯೂದ್ದಕ್ಕೂ ಗೋವಿಂದನ ನಾಮ ಸ್ಮರಣೆಗೈಯುವ ದೃಶ್ಯ ವಿಶೇಷವಾಗಿ ಪದ್ಮಾವತಿ ಸಹಿತ ಶ್ರೀನಿವಾಸ ದೇವರ ದಿವ್ಯ ಶೋಭಾಯಾತ್ರೆ ಗಮನ ಸೆಳೆಯಿತು.

    ಬೆಳಿಗ್ಗೆ 9.00 ರಿಂದ ಸ್ಥಳ ಶುದ್ದಿ, ಪುಣ್ಯಾಹವಾಚನ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಮಧ್ಯಾಹ್ನ 12 ರಿಂದ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.

    ಗೋದುಳಿ ಮುಹೂರ್ತ ನಡೆದ ವಿವಾಹ
    ಸಂಜೆ 5ರಿಂದ ಶ್ರೀ ದೇವರ ವಿವಾಹ ಮಂಟಪ ಪ್ರವೇಶ, ಸೀಮಾಂತ ಪೂಜೆ, ವಿವಾಹ ಮಂಟಪಕ್ಕೆ ಶ್ರೀ ಪದ್ಮಾವತಿ ದೇವಿಯ ಆಗಮನ, ಸ್ವರ್ಣಮಣಿ ಬಂಧನ, ಮಹೂರ್ತ ನಿರೀಕ್ಷಣೆ, ಮಾಲಾಧಾರಣೆ, ಸಂಜೆ 6.30ಕ್ಕೆ ಓದಗುವ ಗೋಧೂಳಿ ಲಗ್ನ ಸುಮೂರ್ತದಲ್ಲಿ ಶ್ರೀನಿವಾಸ ದೇವರಿಗೆ ಶ್ರೀ ಪದ್ಮಾವತಿ ದೇವಿಯು ಕನ್ಯಾದಾನ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ” ಕಂಕಣ, ಮಂಗಳಸೂತ್ರ ಸಮರ್ಪಣೆ, ವಿವಾಹ ಹೋಮ, ಮಂಗಳಾಚಾರಣೆ, ಮಹಾಪ್ರವಿಧಾನಪೂಜೆ, ಅಷ್ಟಾವಧಾನ ಸೇವೆ, ತೀರ್ಥಪ್ರಸಾದ ವಿನಿಯೋಗ ಹಾಗೂ ಸಾರ್ವಜನಿಕರಿಗೆ ಮಹಾ ಅನ್ನಸಂತರ್ಪಣೆ ನಡೆಯಿತು.

    Click here

    Click here

    Click here

    Click Here

    Call us

    Call us

    ಧಾರ್ಮಿಕ ವಿಧಿ ವಿಧಾನ
    ಮೂರು ದಿನಗಳ ಕಾಲ‌ ನಡೆದ ಧಾರ್ಮಿಕ ವಿಧಿ ವಿಧಾನಗಳನ್ನು ವಿದ್ವಾನ್ ಡಾ. ವಿಜಯ್ ಮಂಜರ್  ಮಾರ್ಗದರ್ಶನದಲ್ಲಿ ವೇ.ಮೂ ಪ್ರಸನ್ನ ತುಂಗ ನೇತೃತ್ವದಲ್ಲಿ ಜರಗಿದವು.

    ತಿರುಪತಿ ಪದ್ಮಾವತಿ ಶ್ರೀನಿವಾಸ ವಿವಾಹವೊತ್ಸವದ ಉಸ್ತುವಾರಿಯನ್ನು ಬೆಂಗಳೂರಿನ ಶ್ರೀವಾರಿ ಫೌಂಡೇಶನ್ ಅವರ ನೇತೃತ್ವದಲ್ಲಿ ಜರಗಿತು. ಅಲ್ಲದೆ ವಿವಾಹವೊತ್ಸವ ಧಾರ್ಮಿಕ ಕೈಂಕರ್ಯದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ ದಂಪತಿಗಳು, ಸಮಿತಿ ಪದಾಧಿಕಾರಿಗಳಾದ ಎಂ.ಸಿ. ಚಂದ್ರಶೇಖರ್, ಪ್ರತಾಪ್ ಶೆಟ್ಟಿ, ಸುರೇಶ್ ಪೂಜಾರಿ ಮತ್ತಿತರರು ಭಾಗಿಯಾದರು.

    ಇತಿಹಾಸದಲ್ಲೆ ಮೊದಲೆಂಬಂತೆ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಸಾಸ್ತಾನದ ಕಾರ್ತಿಕ್ ಎಸ್ಟೇಟ್ ನಲ್ಲಿ ಸಾಕ್ಷಿಯಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    3 × four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.