Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಮ್ಮ ಕರಾವಳಿ ಜಾನಪದ ಸೊಗಡಿಗೆ ಸರಿಸಾಟಿ ಇಲ್ಲ: ಆನಂದ್ ಸಿ. ಕುಂದರ್
    ಊರ್ಮನೆ ಸಮಾಚಾರ

    ನಮ್ಮ ಕರಾವಳಿ ಜಾನಪದ ಸೊಗಡಿಗೆ ಸರಿಸಾಟಿ ಇಲ್ಲ: ಆನಂದ್ ಸಿ. ಕುಂದರ್

    No Comments
    Facebook Twitter Pinterest LinkedIn WhatsApp Reddit Tumblr Email
    ???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕರಾವಳಿಯ ಜಾನಪದದ ಸೊಗಡಿಗೆ ಸರಿಸಾಟಿಯೇ ಇಲ, ಇಲ್ಲಿನ ಜಾನಪದ ಬದುಕಿನ ಪರಿಭಾಷೆ ವಿಶಿಷ್ಟವಾದದ್ದು ಎಂದು ಉದ್ಯಮಿ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಬುಧವಾರ ಕೋಟದ ಪಡುಕರೆ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಇಲ್ಲಿ ಜಾನಪದ ಹಬ್ಬ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಲ್ಲಿನ ಜಾನಪದಲ್ಲಿ ವಿವಿಧ ತರಹದ ಬದುಕಿನ ಚಹರೆಗಳಿವೆ ಇವುಗಳನ್ನು ಮುಂದಿನ ತಲೆಮಾರಿಗೆ ಕೊಂಡ್ಯೋಯಬೇಕಿದೆ ಎಂದರಲ್ಲದೆ  ಗತವೈಭವ ಮತ್ತೆ ಮರುಕಳಿಸಬೇಕಿದೆ ಎಂದರು.

    ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ .ರಾಜೇಂದ್ರ ಎಸ್. ನಾಯಕ ವಹಿಸಿದ್ದರು.

    ಇದೇ ವೇಳೆ ಜಾನಪದ ಕ್ಷೇತ್ರದಲ್ಲಿ ಗುರುತಿಸಿಕೊಂಡ ಕೋಟತಟ್ಟು ಶಾಂತಾ ಐತಾಳ್ ಅವರನ್ನು ಗುರುತಿಸಿ ಗೌರವಿಸಲಾಯಿತು.

    ಮುಖ್ಯ ಅಭ್ಯಾಗತರಾಗಿ ಉಪನ್ಯಾಸಕರಾದ ರಮೇಶ್ ಆಚಾರ್, ಸುಬ್ರಹ್ಮಣ್ಯ  ಉಪಸ್ಥಿತರಿದ್ದರು. ಉಪನ್ಯಾಸಕ ಡಾ. ಶಂಕರ್ ನಾಯ್ಕ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಭೂಮಿಕ ನಿರೂಪಿಸಿ, ವಂದಿಸಿದರು.

    Click here

    Click here

    Click here

    Click Here

    Call us

    Call us

    ಜಾನಪದ ಸೊಗಡಿಗೆ ವಿಶಿಷ್ಟ ಆಯೋಜನೆ
    ಜಾನಪದ ಹಬ್ಬದ ಅಂಗವಾಗಿ ಕಾರ್ಯಕ್ರಮವನ್ನು ವಿಶಿಷ್ಠವಾಗಿ ಆಯೋಜಿಸಿದ್ದು ಗಣ್ಯರಿಗೆ ಕಾಲು ತೊಳೆಯಲು ನೀರು ನೀಡಿ ಆಹ್ವಾನಿಸಲಾಯಿತು. ಒಳ ಪ್ರವೇಶಿಸುತ್ತಿದಂತೆ ಬೆಲ್ಲ ನೀರು ಕೊಟ್ಟು ಸಭಾಂಗಣದ ಒಳಗೆ ಪ್ರವೇಶಿಸಲಾಯಿತು. ನಂತರ ಕಾಲೇಜಿನ ಒಳ ಸಭಾಂಗಣದಲ್ಲಿ ಜಾನಪದ ಪರಿಕರ ಪ್ರದರ್ಶನ ಏರ್ಪಡಿಸಿದ್ದು,ವಿದ್ಯಾರ್ಥಿಗಳು  ತೆಂಗಿನ ಗರಿಯಲ್ಲಿ ಚಪ್ಪರಗೈದು, ರಂಗೋಲಿ ಬಿಡಿಸಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.

    ಸಭಾ ಕಾರ್ಯಕ್ರಮದಲ್ಲಿ ಅಡಿಕೆ ಹಾಳೆ ತೊಡಿಸಿ ವಿಳ್ಳೇದೆಲೆ ಅಡಿಕೆ ನೀಡಿ ಸ್ವಾಗತಿಸಲಾಯಿತು. ಅಡಿಕೆ ಸಿಂಗಾರ ಬಿಡಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    2 + six =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.