Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕಛೇರಿ ಸೇವಕ ಹಾಗೂ ಲೆದರ್ ವರ್ಕರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಕಛೇರಿ ಸೇವಕ ಹುದ್ದೆಗೆ ಎಸ್.ಎಸ್.ಎಲ್‌ಸಿ ವಿದ್ಯಾರ್ಹತೆ ಹಾಗೂ ಲೆದರ್ ವರ್ಕರ್ ಹುದ್ದೆಗೆ ಸರ್ಟಿಫಿಕೇಟ್ ಇನ್ ಲೆದರ್ ವರ್ಕಿಂಗ್ ಇನ್ ಶೂ ಮೇಕಿಂಗ್ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೇ 7 ರ ಒಳಗಾಗಿ ಸದಸ್ಯ ಕಾರ್ಯದರ್ಶಿಯವರು, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತಿಯ ರೆಡ್ ಕ್ರಾಸ್ ಸಂಸ್ಥೆ, ರೆಡ್ ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 0820-2533372, ಮೊ.ನಂ: 9964583433 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    seven − 5 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.