Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಠ್ಯೇತರ ಚಟುವಟಿಕೆಗಳು ಮಕ್ಕಳ ಸುಪ್ತ ಪ್ರತಿಭಾ ಅನಾವರಣಕ್ಕೆ ಸಹಕಾರಿ: ಬಿ. ಜಯಕರ್‌ ಶೆಟ್ಟಿ
    ಊರ್ಮನೆ ಸಮಾಚಾರ

    ಪಠ್ಯೇತರ ಚಟುವಟಿಕೆಗಳು ಮಕ್ಕಳ ಸುಪ್ತ ಪ್ರತಿಭಾ ಅನಾವರಣಕ್ಕೆ ಸಹಕಾರಿ: ಬಿ. ಜಯಕರ್‌ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮಕ್ಕಳು ಶಾಲೆಯಲ್ಲಿ ಪಠ್ಯದ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯನ್ನು ಬೆಳೆಸಿಕೊಂಡರೆ ಉತ್ತಮ ಪ್ರಗತಿ ಕಾಣಲು ಸಾಧ್ಯವಾಗುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಡುಪಿ ಜಿಲ್ಲಾ ಮುಖ್ಯ ಆಯುಕ್ತಾಗಿರುವ ಬಿ. ಜಯಕರ್‌ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರದ ಆರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

    ಮಕ್ಕಳಲ್ಲಿರುವ ಪ್ರತಿಭೆಯ ಅನಾವರಣಕ್ಕಾಗಿ ಸರಕಾರವು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮವನ್ನು ಆರಂಭಿಸಿದೆ. ಪ್ರತಿಯೊಂದು ಮಗುವಿನಲ್ಲಿಯೂ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸಿ ಅನಾವರಣಗೊಳಿಸುವ ಪ್ರಯತ್ನ ಆಗಬೇಕು. ಪಠ್ಯೇತರ ಚಟುವಟಿಕೆಗಳು ಮಕ್ಕಳ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಸಹಕಾರಿಯಾಗುತ್ತದೆ. ಬೇಸಿಗೆ ಶಿಬಿರಗಳು ಕೂಡ ಮಕ್ಕಳಿಗೆ ಉತ್ತಮ ವೇದಿಕೆಯಾಗಿದ್ದು ಅಲ್ಲಿ ಕಲಿಸಿಕೊಡುವ ಕೌಶಲಗಳು, ಸಂಸ್ಕಾರವನ್ನು ಮಕ್ಕಳು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಂಡು ಭವಿಷ್ಯದ ಉತ್ತಮ ಪ್ರಜೆಗಳಾಗಿ ಬಾಳುವಂತಾಗಬೇಕು ಎಂದರು.

    ರಘುಸನ್ ಟೈಲ್ಸ್ ಕುಂದಾಪುರ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರಾದ ಮಹೇಂದ್ರ ಶೆಟ್ಟಿ ಮಾತನಾಡಿ, “ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಆಮೂಲಾಗ್ರ ಬದಲಾವಣೆ ತರಲು ಸಾಧ್ಯವಾವುತ್ತದೆ. ಒಂದಿಷ್ಟು ಸುಲಭ ಕೌಶಲಗಳ ಮೂಲಕ ಸಮಾಜದಲ್ಲಿ ನಾವು ಹೇಗೆ ವ್ಯವಹರಿಸಬೇಕು ಎನ್ನುವ ವಿಷಯವನ್ನು ಮಕ್ಕಳು ಶಿಬಿರದ ಮೂಲಕ ಕಲಿಯಲು ಸಾಧ್ಯವಾಗುತ್ತದೆ.ಮಕ್ಕಳು ಜೀವನದಲ್ಲಿ ಋಣಾತ್ಮಕವಾಗಿ ಯೋಚಿಸುವುದನ್ನು ಬಿಟ್ಟು ಧನಾತ್ಮಕವಾಗಿ ಯೋಚಿಸಿದರೆ ಉತ್ತಮವಾದ ಉನ್ನತ ಸ್ಥಾನಕ್ಕೆರಲು ಸಾಧ್ಯ”ಎಂದರು.

    ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾಗಿರುವ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ. ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    seventeen − 10 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.