Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಜ್ಯೂನಿಯರ್ ಕಾಲೇಜಿನ ನಿವೃತ್ತ ಉಪನ್ಯಾಸಕ ಬೀಜಾಡಿ ಅರಸರಬೆಟ್ಟು ನಿವಾಸಿ ಕೃಷ್ಣಮೂರ್ತಿ ಪಡುವರಿ (78) ಅವರು ಶುಕ್ರವಾರ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ. Byndoor