Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾಗೂರು: ಕಾರು ಕಳ್ಳತನ ಪ್ರಕರಣದ ಆರೋಪಿ ಬಂಧನ
    ಅಪಘಾತ-ಅಪರಾಧ ಸುದ್ದಿ

    ನಾಗೂರು: ಕಾರು ಕಳ್ಳತನ ಪ್ರಕರಣದ ಆರೋಪಿ ಬಂಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಗೋವಿಂದ ರಾವ್ ಅವರ ಜಿಎನ್ ಕಾಂಪ್ಲೆಕ್ಸ್‌ನ ಹೊರ ಭಾಗದಲ್ಲಿ ಇರಿಸಿದ್ದ ಮಾರುತಿ ಸಿಫ್ಟ್ ಕಾರನ್ನು ಕಳವುಗೈದಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಬೈಂದೂರು ಪೋಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಪೌಜಾನ್ ಅಹ್ಮದ್ ಎಂಬುವರನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ.

    Click Here

    Call us

    Click Here

    ನಾಗೂರಿನ ಗೋವಿಂದ ರಾವ್ ಅವರ ಜಿಎನ್ ಕಾಂಪ್ಲೆಕ್ಸ್‌ನ ಹೊರ ಭಾಗದಲ್ಲಿ ಇರಿಸಿದ್ದ ಅಂದಾಜು ಮೌಲ್ಯ 8 ಲಕ್ಷದ ಮಾರುತಿ ಸಿಫ್ಟ್ ಕಾರನ್ನು ಮೇ.1ರಂದು ಬೆಳಗಿನ ಜಾವ 4.30 ಗಂಟೆಗೆ ಕಳವುಗೈಯಲಾಗಿತ್ತು. ಈ ಬಗ್ಗೆ ಕಾರು ಮಾಲಕ ಗಣೇಶ್ ಆಚಾರ್ಯ ಅವರು ನೀಡಿರುವ ದೂರಿನ ಮೇರೆಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಕಾರು ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ ತಂಡ ವಿಶೇಷ ತಂಡವು ಮೇ.2ರಂದು ಆರೋಪಿ ಪೌಜಾನ್ ಅಹ್ಮದ್ ಸಮೇತ ಕಾರನ್ನು ಪತ್ತೆ ಮಾಡಿ ಕಾರನ್ನು ಸ್ವಾದೀನಪಡಿಸಿಕೊಂಡಿರುತ್ತಾರೆ. ಹಾಗೂ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.ರಕ್ಷಕ್ ನೆಟ್ವರ್ಕ್ ಅಂಡ್ ಸೆಕ್ಯೂರಿಟಿ ಸಲ್ಯೂಷನ್ ಅವರು ಕಾರ್ಯಾಚರಣೆಯಲ್ಲಿ ಸಹಕರಿಸಿರುತ್ತಾರೆ.

    ಈ ಪ್ರಕರಣದ ಪತ್ತೆಗಾಗಿ ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಹೆಚ್.ಡಿ. ಕುಲಕರ್ಣಿ ರವರ ಮಾರ್ಗದರ್ಶನದಲ್ಲಿ, ಪೊಲೀಸ್ ಬೈಂದೂರು ವೃತ್ತ ನಿರೀಕ್ಷಕ ಸವೀತೃತೇಜ ಅವರ ನೇತೃತ್ವದಲ್ಲಿ, ಬೈಂದೂರು ಠಾಣೆಯ ಪಿ.ಎಸ್.ಐ ತಿಮ್ಮೇಶ್ ಬಿ.ಎನ್ ಮತ್ತು ನವೀನ ಪಿ. ಬೋರಕರ ಹಾಗೂ ಬೈಂದೂರು ಠಾಣೆಯ ಸಿಬ್ಬಂದಿ ಅವರಾದ ಚಿದಾನಂದ, ಮಾಳಪ್ಪ, ವೃತ್ತ ನಿರೀಕ್ಷಕರ ಕಛೇರಿಯ ಸಿಬ್ಬಂದಿ ಅವರಾದ ರವೀಂದ್ರ ವಿಶೇಷ ತಂಡವನ್ನು ರಚಿಸಲಾಗಿತ್ತು.

    Click here

    Click here

    Click here

    Click Here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    one × three =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.