Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಕ್ಕೆಟ್ಟೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಯತ್ನ: ತಂದೆ-ಮಗನ ಸಾವು, ತಾಯಿ ಸ್ಥಿತಿ ಗಂಭೀರ
    ಅಪಘಾತ-ಅಪರಾಧ ಸುದ್ದಿ

    ತೆಕ್ಕೆಟ್ಟೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಯತ್ನ: ತಂದೆ-ಮಗನ ಸಾವು, ತಾಯಿ ಸ್ಥಿತಿ ಗಂಭೀರ

    Updated:08/10/20251 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ತೆಕ್ಕಟ್ಟೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಈ ಪೈಕಿ ತಂದೆ ಮತ್ತು ಮಗ ಮೃತಪಟ್ಟಿದ್ದು, ತಾಯಿಯ ಪರಿಸ್ಥಿತಿ ಗಂಭೀರವಾಗಿದೆ.

    Click Here

    Call us

    Click Here

    ಸಾಲಬಾಧೆಯಿಂದ ನೊಂದಿದ್ದ ಕುಟುಂಬ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದೆ. ಮೃತರನ್ನು ಕಂಚುಗಾರುಬೆಟ್ಟು ನಿವಾಸಿ ಮಾಧವ ದೇವಾಡಿಗ (56), ಹಾಗೂ ಅವರ ಮಗ ಪ್ರಸಾದ್ ದೇವಾಡಿಗ (22) ಗುರುತಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ತಾರಾ ದೇವಾಡಿಗ ಅವರನ್ನುಕೋಟೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿದೆ.

    ತಂದೆ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾಯಿ, ತಾರಾ ದೇವಾಡಿಗ ಅವರು ಬಾವಿಗೆ ಹಾರಿದ್ದು, ಅವರ ಆಕ್ರಂದನದ ಧ್ವನಿ ಕೇಳಿದ ಸ್ಥಳೀಯ ನಿವಾಸಿಗಳಾದ ಸಂತೋಷ್ ಶೆಟ್ಟಿ, ಶ್ರೀನಾಥ್ ಶೆಟ್ಟಿ ಹಾಗೂ ಸ್ಥಳೀಯರು ರಕ್ಷಣೆಗೆ ಧಾವಿಸಿದರು. ಮನೆಯಲ್ಲಿ ಡೆತ್ ನೋಟ್ ದೊರಕಿದ್ದು  ಬಡ ಕುಟುಂಬಕ್ಕೆ ಸಾಲಬಾಧೆ ಕಾಡುತ್ತಿರುವುದರಿಂದ ಮರ್ಯಾದೆಗಾಗಿ ಅಂಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮಾಧವ ದೇವಾಡಿಗ ಅವರು ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

    ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ. ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

    ಗಮನಿಸಿ: ಯಾವುದೇ ಸಮಸ್ಯೆಗೂ ಆತ್ಮಹತ್ಯೆ ಪರಿಹಾರವಲ್ಲ. ಕಠಿಣ ಸಂದರ್ಭದಲ್ಲಿ ನಿಮ್ಮ ಬಂಧುಗಳು ಹಾಗೂ ಆತ್ಮೀಯರೊಂದಿಗೆ ಮಾತನಾಡಿ. ಆಪ್ತಸಮಾಲೋಚಕರನ್ನು ಭೇಟಿಯಾಗಿ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026

    1 Comment

    1. Pingback: ಪತಿ ಮತ್ತು ಪುತ್ರನ ಅಗಲಿಕೆಯಿಂದ ತೀವ್ರವಾಗಿ ಮನನೊಂದ ಮಹಿಳೆ ಆತ್ಮಹತ್ಯೆ – Kundapra.com ಕುಂದಾಪ್ರ ಡಾಟ್ ಕಾಂ

    Leave A Reply Cancel Reply

    twelve − 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.