Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಪಂಚವರ್ಣದ ಸದಸ್ಯರ ಹುಟ್ಟುಹಬ್ಬ ವಿಶಿಷ್ಟ ರೀತಿಯ ಕಾರ್ಯಕ್ರಮ ಆಯೋಜನೆ
    ಊರ್ಮನೆ ಸಮಾಚಾರ

    ಕೋಟ: ಪಂಚವರ್ಣದ ಸದಸ್ಯರ ಹುಟ್ಟುಹಬ್ಬ ವಿಶಿಷ್ಟ ರೀತಿಯ ಕಾರ್ಯಕ್ರಮ ಆಯೋಜನೆ

    No Comments
    Facebook Twitter Pinterest LinkedIn WhatsApp Reddit Tumblr Email
    ???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪಂಚವರ್ಣ ಯುವಕಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ವತಿಯಿಂದ ಸದಸ್ಯರ ಹುಟ್ಟುಹಬ್ಬಕ್ಕೆ  ವಿಶೇಷ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಈ ಹಿನ್ನಲ್ಲೆಯಲ್ಲಿ ಸಂಸ್ಥೆಯ ಸದಸ್ಯರಾದ ಪ್ರಶಾಂತ್ ಪಡುಕರೆ, ಗೌರವ ಸಲಹೆಗಾರ ಶಿವಮೂರ್ತಿ ಉಪಾಧ್ಯಾ ಇವರ ಹುಟ್ಟು ಹಬ್ಬದ ಅಂಗವಾಗಿ ಹೊಸಬದುಕು ಆಶ್ರಮಕ್ಕೆ 20 ಕೆ.ಜಿ.ಉಪ್ಪಿನಕಾಯಿಯನ್ನು ಕೊಡುಗೆಯಾಗಿ ನೀಡಿದರು.

    Click Here

    Call us

    Click Here

    ಇದೇ ಸಂದರ್ಭದಲ್ಲಿ ಪಂಚವರ್ಣಭಜನಾ ಮಂಡಳಿ ಕೋಟ ಇವರಿಂದ ಭಜನಾ ಗುರು ಪ್ರಶಾಂತ್ ಪಡುಕರೆ ಇವರಿಗೆ ಗುರವಂದನೆ ಸಲ್ಲಿಸಲಾಯಿತು.

    ಈ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಶೋಭಾ ಗಣೇಶ್, ಹೊಸಬದುಕು ಆಶ್ರಮದ ಮುಖ್ಯಸ್ಥ ವಿನಯಚಂದ್ರ ಸಾಸ್ತಾನ, ಪಂಚವರ್ಣಭಜನಾ ಮಂಡಳಿ ಕೋಟ ಸಂಚಾಲಕಿ ಗೀತಾ ಶಿವರಾಮ್ ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು. ಯುವಕ ಮಂಡಲದ ಮಾಜಿ ಅಧ್ಯಕ್ಷ ಅಜಿತ್ ಆಚಾರ್ ನಿರೂಪಿಸಿ, ಪಂಚವರ್ಣ ಮಹಿಳಾ ಮಂಡಲದ ನಿಕಟಪೂರ್ವ ಅಧ್ಯಕ್ಷೆ ಲಲಿತಾ ಪೂಜಾರಿ ಸ್ವಾಗತಿಸಿ, ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    one × 3 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.