Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹೊಸಬದುಕು ಆಶ್ರಮದಲ್ಲಿ ಕಾರ್ಯಕ್ರಮ ಆಯೋಜನೆ
    ಊರ್ಮನೆ ಸಮಾಚಾರ

    ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹೊಸಬದುಕು ಆಶ್ರಮದಲ್ಲಿ ಕಾರ್ಯಕ್ರಮ ಆಯೋಜನೆ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಮನು ಕುಲ ಅಥವಾ ಮುಂದಿನ ತಲೆಮಾರು ಉಳಿಯಬೇಕಾದರೆ ಹಸಿರು ಅಗತ್ಯವಾಗಿ ನೆಟ್ಟು ಪೋಷಿಸಬೇಕು ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಕರೆ ನೀಡಿದರು.

    Click Here

    Call us

    Click Here

    ಅವರು ಸಾಲಿಗ್ರಾಮದ ತೊಡ್ಕಟ್ಟು ಹೊಸಬದುಕು ಆಶ್ರಮದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ, ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ, ಉಡುಪಿ ಜಿಲ್ಲೆಯ ಸಾಲಿಗ್ರಾಮದ ಹೊಸಬದುಕು ಆಶ್ರಮ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ ಇವರ ಸಹಯೋಗದೊಂದಿಗೆ ವಿಶ್ವಪರಿಸರದ ಅಂಗವಾಗಿ ಗಿಡ ವಿತರಣೆ, ನಡುವ ಕಾರ್ಯಕ್ರಮದಲ್ಲಿ ಸ್ಥಳೀಯರಿಗೆ ಗಿಡ ಹಸ್ತಾಂತರಿಸಿ ಮಾತನಾಡಿದರು.

    ಪ್ರಸ್ತುತ ವಾತಾವರಣದ ವ್ಯತ್ಯಾಸ ನೋಡಿದರೆ ಮುಂದಿನ ಕಾಲಘಟ್ಟದ ಭೀಕರತೆ ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ಈಗಾಲೇ ಅದನ್ನು ನಾವುಗಳು ಅನುಭವಿಸುತ್ತಿದ್ದೇವೆ. ಆದರೆ ಪಂಚವರ್ಣದಂತಹ ಸಂಸ್ಥೆ ಪರಿಸರವನ್ನು ಪ್ರೀತಿಸಿ ಈ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದಂತೆ ಪ್ರತಿಯೊಬ್ಬರು ನಮ್ಮ ಮಕ್ಕಳ ಮೊಮ್ಮಕ್ಕಳಿಗೆ ಪರಿಸರ ಸಂಪತ್ತನ್ನು ಸೃಷ್ಠಿಸುವ ಬಗೆಯನ್ನು ತಿಳಿಸಬೇಕಿದೆ. ಇದು ಭಗವಂತನಿಗೆ ಪ್ರಾರ್ಥಿಸದಷ್ಟೆ ಶ್ರೇಷ್ಠವಾದ ಕಾರ್ಯ ಎಂದು ಅಭಿಪ್ರಾಯಪಟ್ಟರು.

    ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ, ಹೊಸಬದುಕು ಆಶ್ರಮದ ಮುಖ್ಯಸ್ಥರಾದ ವಿನಯಚಂದ್ರ ಸಾಸ್ತಾನ, ನಿರ್ದೇಶಕಿ ರಾಜೇಶ್ವರಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಪೂರ್ವಾಧ್ಯಕ್ಷೆ ಲಲಿತಾ ಪೂಜಾರಿ  ಪದಾಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

    ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು. ಉಪಾಧ್ಯಕ್ಷ ದಿನೇಶ್ ಆಚಾರ್ ಸಹಕರಿಸಿದರು. ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಕೆ. ಹಂದಟ್ಟು ಸ್ವಾಗತಿಸಿ, ಯುವಕ ಮಂಡಲದ ಸದಸ್ಯ ಕೇಶವ ಆಚಾರ್ ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    3 × four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.