Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಶೈಕ್ಷಣಿಕ ಸಾಲ ಯೋಜನೆ, ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವ-ಸಹಾಯ ಸಂಘಗಳಿಗೆ ಉತ್ತೇಜನ  ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್‌ಸೈಟ್ https://www.kaushalkar.com/ ನಲ್ಲಿ ಆನ್‌ಲೈನ್ ಮೂಲಕ ಜೂನ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ: 080-22865522, 9900012351 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    one × four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.