Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದರ್ ತೆರೇಸಾ ಮೆಮೋರಿಯಲ್‌ ಸ್ಕೂಲ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    ಊರ್ಮನೆ ಸಮಾಚಾರ

    ಮದರ್ ತೆರೇಸಾ ಮೆಮೋರಿಯಲ್‌ ಸ್ಕೂಲ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

    Updated:23/06/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

    Click Here

    Call us

    Click Here

    ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಎಲ್ಲಾ ವಿದ್ಯಾರ್ಥಿಗಳು ಸಂಸ್ಥೆಯಿಂದ ನೀಡಲಾಗಿರುವ ಯೋಗದ ಸಮವಸ್ತ್ರದಲ್ಲಿ ಶಿಸ್ತು ಬದ್ಧರಾಗಿ ಭಾಗವಹಿಸಿದ್ದರು.

    ಸಂಸ್ಥೆಯ ಉಪ ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರು ಹಾಗೂ ರಾಜ್ಯಮಟ್ಟದ ಯೋಗ ಪರಿಣಿತಿರಾದ ಸಂತೋಷ್ ಕುಮಾರ್ ಹಾಗೂ ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಶಾಲೆಯ ದೈನಂದಿನ ತರಗತಿಗಳಲ್ಲಿ ಯೋಗ ಅಭ್ಯಾಸವನ್ನು ನೀಡುತ್ತಿರುವ ಯೋಗ ಶಿಕ್ಷಕಿ ಜಯಲಕ್ಷಿ ಅವರು, ವಿದ್ಯಾರ್ಥಿಗಳಿಗೆ ವಿವಿಧ ಆಸನಗಳನ್ನು ಮಾಡಿಸುವ ಮೂಲಕ ಅವರಿಗೆ ಯೋಗದ ಮಹತ್ವವನ್ನು ಅದರ ಪರಿಣಾಮವನ್ನು ತಿಳಿಸಿಕೊಟ್ಟು, ಯೋಗವು ಸ್ವಯಂ ಅನ್ವೇಷಣೆ ಮತ್ತು ಸ್ವಯಂ ಸುಧಾರಣೆಯ ಒಂದು ಮಾರ್ಗ ಎಂಬುದರ ಅರಿವು ಮೂಡಿಸಿದರು. ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ತಮ್ಮ ದೈನಂದಿನ ತರಗತಿಗಳಲ್ಲಿ ಮಾಡುವ ಯೋಗಭ್ಯಾಸದಿಂದ ಆಗುವ  ಉಪಯುಕ್ತತೆಯ ಬಗ್ಗೆ ತಿಳಿಸಿಕೊಟ್ಟರು.

    ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಶಿಕ್ಷಕರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    five × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.