ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಸುಧೀರ್ ಶೆಟ್ಟಿ ಮಲ್ಯಾಡಿ ಹಾಗೂ ಕಾರ್ಯದರ್ಶಿಯಾಗಿ ಟಿ. ರಾಜೀವ್ ಶೆಟ್ಟಿ ಆಯ್ಕೆಗೊಂಡಿದ್ದಾರೆ.
ಪದಗ್ರಹಣ ಕಾರ್ಯಕ್ರಮ ಜುಲೈ 6 ರಂದು ತೆಕ್ಕಟ್ಟೆ ಪ್ರೆಸಿಡೆಂಟ್ ಹಾಲ್‌ನ ಕ್ರೌನ್ ಆಡಿಟೋರಿಯಂ ನಲ್ಲಿ ನಡೆಯಲಿದೆ.