Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣ 261ನೇ ವಾರದ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ
    ಊರ್ಮನೆ ಸಮಾಚಾರ

    ಪಂಚವರ್ಣ 261ನೇ ವಾರದ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಮಕ್ಕಳಿಗೆ ಪರಿಸರ ಜಾಗೃತಿ ಮೂಡಿಸಿದರೆ ಮುಂದಿನ ದಿನಗಳು ಹಸಿರು ಕ್ರಾಂತಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕೆ.ಎಂ.ಎಫ್ ನಿರ್ದೇಶಕ ಕೆ. ಶಿವಮೂರ್ತಿ ಉಪಾಧ್ಯಾಯ ಹೇಳಿದರು.

    Click Here

    Call us

    Click Here

    ಅವರು ಕೋಟತಟ್ಟು ಪಡುಕರೆ ಡೈರಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ ಇವರ ಸಹಯೋಗದೊಂದಿಗೆ ಹಾಲು ಉತ್ಪಾದಕರ ಸಹಕಾರಿ ಸಂಘ ಕೋಟತಟ್ಟು ಪಡುಕರೆ ಇವರ ಸಂಯೋಜನೆಯೊಂದಿಗೆ ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಅನ್ನಪೂರ್ಣ ನರ್ಸರಿ ಪೇತ್ರಿ, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ ಇವರು ಕೊಡ ಮಾಡಿದ ಗಿಡಗಳನ್ನು ನಡುವ  261ನೇ ಭಾನುವಾರದ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಕಾರ್ಯಕ್ರಮದಲ್ಲಿ ಗಿಡ ವಿತರಿಸಿ ಮಾತನಾಡಿದರು.

    ಪ್ರಕೃತಿಗಾಗಿ ಪಂಚವರ್ಣ ಸಂಘಟನೆ ತನ್ನನ್ನು ತಾನು ಅರ್ಪಿಸಿಕೊಂಡಿದೆ ಇದು ಶಬ್ದಗಳಲ್ಲಿ ಬಣ್ಣಿಸಲು ಸಾಧ್ಯವಿಲ ಪ್ರಸ್ತುತ ಮನುಕುಲದಲ್ಲಿ ಈ ರೀತಿಯ ಸಾಮಾಜಿಕ ಸೇವೆ ಅಮೋಘವಾದದ್ದು ಎಂದು ಪರಿಸರಜಾಗೃತಿಯ ಬಗ್ಗೆ ತಿಳಿ ಹೇಳಿದರು.

    ಇದೇ ವೇಳೆ ವಿವಿಧ ತಳಿಗಳ ಗಿಡಗಳನ್ನು ಪರಿಸರದ ಹಾಲು ಉತ್ಪಾದಕರಿಗೆ ವಿತರಿಸಲಾಯಿಲಾಯಿತು. ಪಂಚವರ್ಣ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಹಸಿರು ಜೀವ ಅಭಿಯಾನದ ಕುರಿತು ಮಾಹಿತಿ ನೀಡಿದರು.ಕೋಟ ರಾಷ್ಟ್ರೀಯ ಹೆದ್ದಾರಿ ಮಣೂರು ಭಾಗದಲ್ಲಿ ಒಟ್ಟು 40 ಗಿಡಗಳನ್ನು ನೆಡಲಾಯಿತು.

    ಈ ಸಂದರ್ಭದಲ್ಲಿ ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಅಧ್ಯಕ್ಷ ಸತೀಶ್ ಹೆಚ್ ಕುಂದರ್, ಕೋಟ ಆರಕ್ಷಕ ಠಾಣೆಯ ಕಾನ್ಸ್‌ಟೇಬಲ್ ವಿಜಯ್ ಕುಮಾರ್, ನಿವೃತ್ತ ಬಿ.ಎಸ್.ಎನ್ ಎಲ್ ಅಧಿಕಾರಿ ವಿಷ್ಣುಮೂರ್ತಿ ಮಯ್ಯ,

    Click here

    Click here

    Click here

    Click Here

    Call us

    Call us

    ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

    ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಸ್ವಾಗತಿಸಿ, ಕಾರ್ಯಕ್ರಮವನ್ನು ಸಲಹಾ ನಿರೂಪಿಸಿ, ವಂದಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    sixteen + eighteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.