Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಮೇಲುಗೈ
    ಊರ್ಮನೆ ಸಮಾಚಾರ

    ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಮೇಲುಗೈ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಕಬಡ್ಡಿ ಸ್ಪರ್ಧೆಗಳನ್ನು ಜರುಗಿತು.

    Click Here

    Call us

    Click Here

    ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳಲ್ಲಿ ಕಬಡ್ಡಿ ಆಟ ಯೋಗಕ್ಕೆ ಸಂಬಂಧಿಸಿದ ಆಟ. ಇಲ್ಲಿ ಉಸಿರಾಟದ ಮೇಲೆ ಹಿಡಿತವಿರಬೇಕು. ತಂಡದ ಪ್ರತಿಯೊಬ್ಬರ ಪ್ರಾಮಾಣಿಕ ಪ್ರಯತ್ನಬೇಕು. ಏಕಾಗ್ರತೆಯನ್ನೂ ಬೆಳೆಸುವ ಆಟ. ಸ್ಪರ್ಧೆ ಎಂದರೆ ಸೋಲು ಗೆಲುವು ಇದ್ದೇ ಇರುವುದು. ಸ್ಪರ್ಧೆಗಳಲ್ಲಿ ಪ್ರಾಮಾಣಿಕವಾಗಿ ಆಡುವುದೇ ಮುಖ್ಯ. ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

    14 ವರ್ಷದೊಳಗಿನ ವಯೋಮಿತಿಯ ಹುಡುಗರ ವಲಯ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ ಪ್ರಥಮ ಸ್ಥಾನವನ್ನು,  ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಸುಳ್ಯ ದ್ವಿತೀಯ ಸ್ಥಾನವನ್ನು, ಶಾರದಾ ವಸತಿ ಶಾಲೆ, ಕುಂಜಿಬೆಟ್ಟು, ಉಡುಪಿ ತೃತೀಯ ಸ್ಥಾನವನ್ನು ಪಡೆದುಕೊಂಡಿತು.

    14 ವರ್ಷದೊಳಗಿನ ವಯೋಮಿತಿಯ ಹುಡುಗಿಯರ ವಲಯ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ ಪ್ರಥಮ ಸ್ಥಾನವನ್ನು, ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಸುಳ್ಯ ದ್ವಿತೀಯ ಸ್ಥಾನವನ್ನು, ಶಾರದಾ ವಸತಿ ಶಾಲೆ, ಕುಂಜಿಬೆಟ್ಟು, ಉಡುಪಿ ತೃತೀಯ ಸ್ಥಾನವನ್ನು ಪಡೆದುಕೊಂಡಿತು.

    17 ವರ್ಷದೊಳಗಿನ ವಯೋಮಿತಿಯ ಹುಡುಗರ ವಲಯ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ ಪ್ರಥಮ ಸ್ಥಾನವನ್ನು, ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಸುಳ್ಯ ದ್ವಿತೀಯ ಸ್ಥಾನವನ್ನು, ಶಾರದಾ ವಸತಿ ಶಾಲೆ, ಕುಂಜಿಬೆಟ್ಟು, ಉಡುಪಿ ತೃತೀಯ ಸ್ಥಾನವನ್ನು ಪಡೆದುಕೊಂಡಿತು.

    Click here

    Click here

    Click here

    Click Here

    Call us

    Call us

    17 ವರ್ಷದೊಳಗಿನ ವಯೋಮಿತಿಯ ಹುಡುಗಿಯರ ವಲಯ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ ಪ್ರಥಮ ಸ್ಥಾನವನ್ನು, ಶಾರದಾ ವಸತಿ ಶಾಲೆ, ಕುಂಜಿಬೆಟ್ಟು, ಉಡುಪಿ ದ್ವಿತೀಯ ಸ್ಥಾನವನ್ನು, ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಸುಳ್ಯ ತೃತೀಯ ಸ್ಥಾನವನ್ನು ಪಡೆದುಕೊಂಡಿತು.

    ನಿರ್ಣಾಯಕರಾಗಿ ಉಮೇಶ ನಾಯ್ಕ್, ಅರುಣ ನಾಯ್ಕ್, ಸೀತಾರಾಮ್, ದಿವಾಕರ, ಸುಧಾಕರ ಶೆಟ್ಟಿ ಅವರು ಭಾಗವಹಿಸಿದ್ದರು.

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಆಡಳಿತಾಧಿಕಾರಿಗಳಾದ  ವೀಣಾ ರಶ್ಮಿ ಎಮ್., ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ವಲಯ ಮಟ್ಟದ ಶಾಲೆಗಳ ದೈಹಿಕ ಶಿಕ್ಷಕರು ಮತ್ತು ಸ್ಪರ್ಧಾರ್ಥಿಗಳಾದ ವಿದ್ಯಾರ್ಥಿಗಳೂ ಉಪಸ್ಥಿತರಿದ್ದರು.

    ತನುಶ್ರೀ ಕಾರ್ಯಕ್ರಮವನ್ನು ನಿರೂಪಿಸಿ, ಅನನ್ಯಾ ಸ್ವಾಗತಿಸಿ, ಕೃಷವ್ ಧನ್ಯವಾದಗಳನ್ನು ಸಮರ್ಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    three × 2 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.