Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿವೇತನ ಸೌಲಭ್ಯ: ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವಿದ್ಯಾರ್ಥಿವೇತನ ಸೌಲಭ್ಯ: ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ‘ನ್ಯಾಷನಲ್ ಇ ಸ್ಕಾಲರ್‌ಶಿಪ್’ ಯೋಜನೆಯಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್: www.disabilityaffairs.gov.in ಅಥವಾ www.scholarships.gov.in ನಲ್ಲಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಪ್ರಿ-ಮೆಟ್ರಿಕ್ (9ನೇ ಮತ್ತು 10ನೇ ತರಗತಿ) ವಿದ್ಯಾರ್ಥಿಗಳು ಆಗಸ್ಟ್ 31, ಪೋಸ್ಟ್ ಮೆಟ್ರಿಕ್ (ಪ್ರಥಮ ಪಿ.ಯು.ಸಿ.ಯಿಂದ ಸ್ನಾತಕೋತ್ತರ ಪದವಿಯವರೆಗೆ) ಹಾಗೂ ಟಾಪ್ ಕ್ಲಾಸ್‌ಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಸಲ್ಲಿಸಿದ ಅರ್ಜಿಯ ಒಂದು ಪ್ರತಿಯನ್ನು ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಉಡುಪಿ ಇವರಿಗೆ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    22/05/2026

    ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    22/05/2026
    Leave A Reply Cancel Reply

    nineteen − 14 =

    Call us

    Click Here

    Call us

    Call us

    Call us
    Highest Viewed Recently
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.