Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ
    ಉಡುಪಿ ಜಿಲ್ಲೆ

    ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ, ಅಕ್ಟೋಬರ್ 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನೀಡಲಾಗುವುದು.

    Click Here

    Call us

    Click Here

    ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ/ ಸಲ್ಲಿಸುತ್ತಿರುವ ಜಿಲ್ಲೆಯ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ಪ್ರಸ್ತಾವನೆಗಳನ್ನು ನಮೂನೆ 1 ಮತ್ತು ನಮೂನೆ 2 ರಲ್ಲಿ ಭರ್ತಿ ಮಾಡಿ, ಹಾರ್ಡ್ ಕಾಪಿ ಹಾಗೂ ಸಾಫ್ಟ್ ಕಾಪಿಯನ್ನು ಆಗಸ್ಟ್ 25 ರ ಒಳಗಾಗಿ ಜಿಲ್ಲಾ ಕಚೇರಿಗೆ ಸಲ್ಲಿಸಬಹುದಾಗಿದೆ. ಪ್ರಸ್ತಾವನೆಗಳನ್ನು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ದ್ವಿಪ್ರತಿಯಲ್ಲಿಯೇ ಸಲ್ಲಿಸಬೇಕು. ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವುದು.

    ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಛೇರಿ, ತಳ ಅಂತಸ್ತು, ಕೊಠಡಿ ಸಂಖ್ಯೆ 4 & 5, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂರ್ಪಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    sixteen − sixteen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.