Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದ 265ನೇ ಭಾನುವಾರ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ
    ಊರ್ಮನೆ ಸಮಾಚಾರ

    ಪಂಚವರ್ಣದ 265ನೇ ಭಾನುವಾರ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ
    : ಗಿಡ ನಡುವ ಬಗ್ಗೆ ನಿರ್ಲಕ್ಷ್ಯ ಸಲ್ಲ ಪ್ರತಿಯೊರ್ವರು ಪರಿಸರಸ್ನೇಹಿ ವಾತಾವರಣ ನಿರ್ಮಿಸಿ ಎಂದು ಕೋಟತಟ್ಟು ಪಂಚಾಯತ್ ಸದಸ್ಯೆ ವಿದ್ಯಾ ಸಾಲಿಯಾನ್ ಕರೆ ಕೊಟ್ಟರು

    Click Here

    Call us

    Click Here

    ಅವರು ಭಾನುವಾರ ಕೋಟತಟ್ಟು ಪಡುಕರೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ, ರೋಟರಿ ಕ್ಲಬ್ ಕೋಟಸಿಟಿ ಇವರ ಸಹಭಾಗಿತ್ವದಡಿ 265ನೇ ಭಾನುವಾರ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ  ಹಸಿರು ಜೀವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ಪರಿಸರದಲ್ಲಿ ವಿವಿಧ ತಳಿಗಳ ಗಿಡಗಳು ತನ್ನದೆ ಆದ ವಿಶೇಷತೆಯನ್ನು ಹೊಂದಿದೆ ಅದರಲ್ಲಿ ರಕ್ತಚಂದನ ಅತಿ ಶ್ರೀಮಂತ ಮರಗಳ ಸಾಲಿಗೆ ಸೇರುತ್ತದೆ ಇದರ ಮಹತ್ವ ಅರಿತು ಅದನ್ನು ನೆಟ್ಟು ಪೋಷಿಸುವ ಕಾರ್ಯ ಆಗಲಿ ಎಂದು ಹಾರೈಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಕೋಟತಟ್ಟು ಪಡುಕರೆಯ ವಿವಿಧ ಭಾಗಗಳಲ್ಲಿ 35ಕ್ಕೂ ಅಧಿಕ ಮನೆಗಳಿಗೆ ತೆರಳಿ ಗಿಡಗಳನ್ನು ನಡೆಲಾಯಿತು.

    ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಪಂಚಾಯತ್ ಸದಸ್ಯೆ ಅಶ್ವಿನಿದಿನೇಶ್, ಮಾಜಿ ಸದಸ್ಯೆ ಸುಜಾತ ಉದಯ್, ಉದ್ಯಮಿ ಕೇಶವ ಪುತ್ರನ್, ಗೀತಾನಂದ ಫೌಂಡೇಶನ್ ಸಮಾಜಕಾರ್ಯ ವಿಭಾಗದ ರವಿಕಿರಣ್ ಕೋಟ, ಕರ್ಣಾಟಕ ಬ್ಯಾಂಕ್ ನಿವೃತ್ತ ಅಧಿಕಾರಿ ರವೀಂದ್ರನಾಥ ಹಂದೆ, ಕೋಟತಟ್ಟು ಪಂಚಾಯತ್ ಮಾಜಿ ಅಧ್ಯಕ್ಷೆ ವಿಶ್ವಪ್ರಕಾಶನಿ ಹಂದೆ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಪಂಚವರ್ಣದ ಮಹೇಶ್ ಬೆಳಗಾವಿ ಸ್ವಾಗತಿಸಿದರು. ಕಾರ್ಯಕ್ರಮವನ್ನುಅಜಿತ್ ಆಚಾರ್ ನಿರೂಪಿಸಿ, ಪ್ರಾಸ್ತಾವನೆ ಸಲ್ಲಿಸಿದರು. ರವೀಂದ್ರ ಕೋಟ ಸಂಯೋಜಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    5 × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.