Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ವಿಕಲಚೇತನರಿಗೆ ವಿವಿಧ ತರಬೇತಿ
    ಉಡುಪಿ ಜಿಲ್ಲೆ

    ಉಡುಪಿ: ವಿಕಲಚೇತನರಿಗೆ ವಿವಿಧ ತರಬೇತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕಗಳ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ವಾರಕ್ಕೆ 2 ದಿನದಂತೆ (ಸೋಮವಾರ ಹಾಗೂ ಗುರುವಾರ) ಉಚಿತ ಫಿಸಿಯೋಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಆಡಿಯೋಲಜಿಸ್ಟ್/ಸ್ಪೀಚ್ ಥೆರಪಿಸ್ಟ್ ತಜ್ಞರು ಲಭ್ಯವಿದ್ದು, ದೈಹಿಕ ನ್ಯೂನ್ಯತೆಗೆ, ಬುದ್ಧಿಮಾಂದ್ಯತೆ, ಮಾನಸಿಕ ಅಸ್ವಸ್ಥತೆ, ಕಲಿಕಾ ನ್ಯೂನ್ಯತೆ, ಆಟಿಸಂ, ವಿಕಲಚೇತನರ ಪೋಷಕರಿಗೆ ಆಪ್ತ ಸಮಾಲೋಚನೆ, ವಾಕ್ ಮತ್ತು ಶ್ರವಣ ನ್ಯೂನ್ಯತೆಗೆ ಮತ್ತು ದೃಷ್ಟಿದೋಷಕ್ಕೆ ಸಂಬಂಧಿಸಿದ ತರಬೇತಿಯನ್ನು ತಜ್ಞರಿಂದ ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು ವಿಕಲಚೇತನರು ಪಡೆದುಕೊಳ್ಳಬಹುದಾಗಿದೆ.

    Click Here

    Call us

    Click Here

    ಅಂಧತ್ವ ಮತ್ತು ಮಂದದೃಷ್ಟಿಯುಳ್ಳ ಮಕ್ಕಳಿಗೆ ಬ್ರೆöÊಲ್ ತರಬೇತಿ, ಸ್ಥಳ ಪರಿಜ್ಞಾನ ಹಾಗೂ ಚಲನವಲನ ತರಬೇತಿ ನೀಡಲಾಗುವುದು. ಅಂಗವಿಕಲತೆಗೆ ಅನುಗುಣವಾಗಿ ಅಗತ್ಯವಿರುವ ಕೃತಕಾಂಗ ಜೋಡಣೆ ಮತ್ತು ಸಾಧನ ಸಲಕರಣೆಗಳ ಗುರುತಿಸುವಿಕೆ, ತಯಾರಿ, ವಿತರಣೆ, ನಿರ್ವಹಣೆ, ದುರಸ್ತಿಯನ್ನು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಕೃತಕ ಅವಯವ ತಯಾರಿಕಾ ಕೇಂದ್ರದಲ್ಲಿ ಅನುಷ್ಠಾನ ಮಾಡಲಾಗಿದ್ದು, ಈ ಎಲ್ಲಾ ಸೌಲಭ್ಯಗಳು ಉಚಿತವಾಗಿ ಸಿಗಲಿದೆ.

    ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 0820-2533372, 0820-2532222 udupiddrc@gmail.com ಅಥವಾ redcrossudupi@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ.ಡಿ.ಆರ್.ಸಿ. ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    14 + seventeen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.