ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಝಿಯಾ ಪಬ್ಲಿಕ್ ಸ್ಕೂಲ್ ಕಂಡ್ಲೂರು ಇಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ ಬಾಲಕೀಯರ 35 ಕೆ.ಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿನಿ ರಿದಾ ಪರ್ವಿನ್ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.