Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದರ್ ತೆರೆಸಾ ಮೆಮೋರಿಯಲ್ ಶಿಕ್ಷಣ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ
    ಊರ್ಮನೆ ಸಮಾಚಾರ

    ಮದರ್ ತೆರೆಸಾ ಮೆಮೋರಿಯಲ್ ಶಿಕ್ಷಣ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿ ಹಾಗೂ ದೇಶಭಕ್ತಿಯಿಂದ ಕೂಡಿದ ಭಾವಭರಿತ ವಾತಾವರಣದಲ್ಲಿ ಆಚರಿಸಲಾಯಿತು.

    Click Here

    Call us

    Click Here

    ಈ ಆಚರಣೆಯ ಮುಖ್ಯ ಅತಿಥಿಯಾಗಿ ಕುಂದಾಪುರ ವೃತ್ತ ನಿರೀಕ್ಷಕರಾದ   ಜಯರಾಮ್ ಸಿ. ಗೌಡ  ಅವರು ಆಗಮಿಸಿ ಧ್ವಜಾರೋಹಣ ನೆರವೇರಿಸಿದರು.

    ಧ್ವಜಾರೋಹಣದ ಬಳಿಕ, ವಿದ್ಯಾರ್ಥಿಗಳಿಂದ ಶಿಸ್ತುಬದ್ಧವಾದ ಪಥಸಂಚಲನ ನಡೆಯಿತು. ಪಥಸಂಚಲನದ ಗೌರವರಕ್ಷೆಯನ್ನು ಧ್ವಜಾರೋಹಣಗೈದ ಜಯರಾಮ್ ಸಿ.ಗೌಡ ಸ್ವೀಕರಿಸಿದರು. ನಂತರ ಅವರು ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ವಿದ್ಯಾರ್ಥಿಗಳಿಗೆ ದೇಶಭಕ್ತಿಯ ಮೌಲ್ಯಗಳನ್ನು ಅಂಗೀಕರಿಸುವಂತೆ  ಪ್ರೇರಣೆಯ ಮಾತುಗಳನ್ನಾಡಿದರು.

    ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಉಪನ್ಯಾಸಕರು, ಶಿಕ್ಷಕರು ಮತ್ತು ಶಿಕ್ಷಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ಧ್ವಜಾರೋಹಣದ ನಂತರ, ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಣೆ ಮಾಡಿಕೊಂಡು ಏಕಪಾತ್ರಾಭಿನಯವನ್ನು ಅತ್ಯಂತ ಮನೋಜ್ಞವಾಗಿ ಮಾಡಿದರು.

    Click here

    Click here

    Click here

    Click Here

    Call us

    Call us

    ಅದೇ ರೀತಿಯಲ್ಲಿ, ಕಿರಿಯ ಪ್ರಾಥಮಿಕ ವಿಭಾಗದಿಂದ ಹಿಡಿದು ಪದವಿ ಪೂರ್ವ ವಿಭಾಗದವರೆಗೆ ವಿಭಾಗವಾರು ಒಂದೊಂದು ವಿದ್ಯಾರ್ಥಿಗಳನ್ನು ಒಳಗೊಂಡಂತೆ ತಂಡವನ್ನು  ರಚಿಸಿ  ಓದುವಿಕೆ, ಬರೆಯುವಿಕೆ, ಭಾಷಣ, ಚಿತ್ರರಚನೆ ಮುಂತಾದ  ಸ್ಪರ್ಧೆಗಳನ್ನು ವಿಭಿನ್ನವಾಗಿ ರಿಲೇ ಮಾದರಿಯಲ್ಲಿ ಮಾಡಲಾಯಿತು. ಇದರಲ್ಲಿ ವಿದ್ಯಾರ್ಥಿಗಳು  ಉತ್ಸಾಹದಿಂದ ಭಾಗವಹಿಸಿ  ಎಮರಾಲ್ಡ್, ರೂಬಿ, ಸಫಾಯರ್, ಟೋಪಾಜ್ ತಂಡ ಗಳು ಕ್ರಮವಾಗಿ ಪ್ರಥಮ,ದ್ವಿತೀಯ, ತೃತೀಯ, ಚತುರ್ಥ ಸ್ಥಾನವನ್ನು ಪಡೆದುಕೊಂಡರು. ತದನಂತರ ಶಂಕರನಾರಾಯಣ ಗ್ರಾಮ ಪಂಚಾಯಿತ್ ವತಿಯಿಂದ ಒದಗಿಸಲಾದ ಸಿಹಿತಿಂಡಿಯನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

    ಮಕ್ಕಳ ಉತ್ಸಾಹ, ಶಿಕ್ಷಕರ ಮಾರ್ಗದರ್ಶನ ಮತ್ತು ಆಡಳಿತ ಮಂಡಳಿಯ ನೆರವಿನಿಂದ 79ನೇ ಸ್ವಾತಂತ್ರ್ಯ ಮಹೋತ್ಸವ ಯಶಸ್ವಿಯಾಗಿ ನೆರವೇರಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    sixteen − four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.