Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಅಗಲಿದ ಶಿಕ್ಷಕ, ಸಾಹಿತಿ ಸಂತೋಷ್ ಕುಮಾರ್‌ ಅವರಿಗೆ ಪಂಚವರ್ಣದಿಂದ ಹಸಿರು ನುಡಿನಮನ
    ಊರ್ಮನೆ ಸಮಾಚಾರ

    ಕೋಟ: ಅಗಲಿದ ಶಿಕ್ಷಕ, ಸಾಹಿತಿ ಸಂತೋಷ್ ಕುಮಾರ್‌ ಅವರಿಗೆ ಪಂಚವರ್ಣದಿಂದ ಹಸಿರು ನುಡಿನಮನ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಾಮಾಜಿಕ, ಸಾಹಿತ್ಯಿಕ, ಶೈಕ್ಷಣಿಕ ಬದುಕಿಗೆ ಸಂತೋಷ್ ಕುಮಾರ್ ಕೋಟ ತನ್ನ ಬದುಕನ್ನು ಸಮರ್ಪಸಿಕೊಂಡಿದ್ದರು ಅವರೊಬ್ಬ ಶಿಕ್ಷಕ ವೃತ್ತಿಗೆ ಸೀಮಿತವಾಗಿದರೆ ಇಡೀ ವ್ಯವಸ್ಥೆಗೆ ಮಾದರಿ ವ್ಯಕ್ತಿತ್ವವನ್ನು ರೂಪಿಸಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಮಾನವಹಕ್ಕು ರಾಜ್ಯ ಸಮಿತಿಯ ಪ್ರಧಾನಕಾರ್ಯದರ್ಶಿ ಕೋಟ ದಿನೇಶ್ ಗಾಣಿಗ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಭಾನುವಾರ ಮಣೂರು ಪಡುಕರೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಶ್ರೀ ರಾಮ್ ಫ್ರೆಂಡ್ಸ್ ಸಂಯೋಜನೆಯೊಂದಿಗೆ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ 267ನೇ ಭಾನುವಾರದ ಅಂಗವಾಗಿ ಇತ್ತೀಚಿಗೆ ಅಗಲಿದ ಸಾಹಿತಿ, ಶಿಕ್ಷಕ ಸಂತೋಷ್ ಕುಮಾರ್ ಕೋಟ ಇವರಿಗೆ ಹಸಿರು ನುಡಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಸಾಮಾಜಿಕ ವ್ಯವಸ್ಥೆಯ ಬಗ್ಗೆ ಸದಾ ತುಡಿತ ಹೊಂದಿದ ಅವರು,ಸಾಂಸ್ಕೃತಿಕವಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ನಿರೂಪಕರಾಗಿ ಜನಮನವನ್ನು ಗೆದ್ದಿದ್ದಾರೆ.ಶಿಕ್ಷಣ ಕ್ಷೇತ್ರದಲ್ಲಿ ಸೇವಾ ಭಾವನೆಯಡಿ ಕಾರ್ಯನಿರ್ವಹಿಸಿ ಮಕ್ಕಳ ಶೈಕ್ಷಣಿಕ ಬದುಕಿಗೆ ಮುನ್ನುಡಿ ಬರೆದಿದ್ದಾರೆ. ನಿಸ್ವಾರ್ಥ ಬದುಕಿನೊಂದಿಗೆ ಸಮಾಜದ ಬಗ್ಗೆ ಅವರಿಗಿದ್ದ ಕಾಳಜಿ ಅಪಾರವಾದ್ದದ್ದು, ಕಲಾ ಕ್ಷೇತ್ರಕ್ಕೆ ತನ್ನದೆ ಆದ ಸೇವೆ ನೀಡಿ ಅಪಾರ ಅಭಿಮಾನಿಗಳನ್ನು ಅಗಲಿರುವುದು ತುಂಬಾ ದುಃಖ ತರಿಸಿದೆ ಪಂಚವರ್ಣ ಸಂಘಟನೆಯೊಂದಿಗಿನ ಕಾರ್ಯಭಾರ ಅತ್ಯಮೂಲ್ಯ ದಿನಗಳನ್ನು ನೆನಪಿಸುವಂತೆ ಮಾಡಿದೆ ಇಂತಹ ವ್ಯಕ್ತಿಗಳು ಮತ್ತೆ ಹುಟ್ಟಿ ಈ ಭೂಮಿಯಲ್ಲಿ ಸೇವಾ ಭಾವನೆಯನ್ನು ಮತ್ತಷ್ಟು ಪ್ರಜ್ವಲಿಸುವಂತೆ ಮಾಡಲಿಎಂದು ಆಶಿಸಿದರು.

    ಸಂತೋಷ್ ಕುಮಾರ್ ಕೋಟ ಹೆಸರಿನೊಂದಿಗೆ ಮಣೂರು ಪಡುಕರೆ ರಸ್ತೆಯಲ್ಲಿ ಸಾಕಷ್ಟು ಗಿಡಗಳನ್ನು ನೆಟ್ಟು ಅವರ ಭಾವಚಿತ್ರಕ್ಕೆ ಪುಷ್ಭನಮನದೊಂದಿಗೆ ಮೌನಾಚರಣೆ ಸಲ್ಲಿಸಿತು.

    ಸಭೆಯಲ್ಲಿ ಇಂಡಿಕಾ ಕಲಾ ಬಳಗದ ಜಯರಾಮ ಶೆಟ್ಟಿ, ಕೋಟ ಪಂಚಾಯತ್ ಸದಸ್ಯರಾದ ಭುಜಂಗ ಗುರಿಕಾರ, ಶಾರದ ಆರ್ ಕಾಂಚನ್, ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಉಪಾಧ್ಯಕ್ಷ ದಿನೇಶ್ ಆಚಾರ್, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷ ಸುರೇಶ್ ಪೂಜಾರಿ,ಗಣೇಶ್ ಡೈರೆಕ್ಟರ್, ಇಂಡಿಕಾ ಬಳಗದ ಪ್ರಭಾಕರ್ ಬಿಎಸ್‌ಎನ್‌ಎಲ್ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮವನ್ನು ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿ, ನಿರೂಪಿಸಿ, ನಿಕಟಪೂರ್ಣ ಅಧ್ಯಕ್ಷ ಅಜಿತ್ ಆಚಾರ್ ವಂದಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು. ಗೀತಾನಂದ ಫೌಂಡೇಶನ್, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್, ಇಂಡಿಕಾ ಕಲಾ ಬಳಗ ಪಡುಕರೆ ಸಹಕಾರ ನೀಡಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    18 − 14 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.