Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಕೃತಿಯೊಂದಿಗೆ ಬದುಕುವುದು ಸಂಸ್ಕೃತಿ, ಪ್ರಕೃತಿಗೆ ವಿರುದ್ಧವಾಗಿ ಬದುಕುವುದು ವಿಕೃತಿ: ಕಾರ್ಣಿಕ್
    alvas nudisiri

    ಪ್ರಕೃತಿಯೊಂದಿಗೆ ಬದುಕುವುದು ಸಂಸ್ಕೃತಿ, ಪ್ರಕೃತಿಗೆ ವಿರುದ್ಧವಾಗಿ ಬದುಕುವುದು ವಿಕೃತಿ: ಕಾರ್ಣಿಕ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಶಿಕ್ಷಣವೆಂಬುದು ಕೇವಲ ಪದವಿ ಅಥವಾ ಉದ್ಯೋಗಕ್ಕೆ ಸೀಮಿತವಾಗಬಾರದು. ಅದು ವಿದ್ಯಾರ್ಥಿಯೊಳಗಿನ ಅಸಾಧಾರಣ ಸಾಮರ್ಥ್ಯವನ್ನು ಪೋಷಿಸಿ, ಮಾನವೀಯ ಮೌಲ್ಯಗಳನ್ನು ಬೆಳೆಸುವ ಶಕ್ತಿಯಾಗಿ ಕೆಲಸ ಮಾಡಬೇಕು. ಆಳ್ವಾಸ್ ಸಂಸ್ಥೆ ಇಂತಹ ಅವಕಾಶಗಳ ಮಹಾಪೂರವನ್ನು ತನ್ನ ವಿದ್ಯಾರ್ಥಿಗಳಿಗೆ ಒದಗಿಸುತ್ತಿದೆ. ಪ್ರತಿಯೊಬ್ಬರಲ್ಲೂ ಅಡಗಿರುವ ಶಕ್ತಿ ಮತ್ತು ಪ್ರತಿಭೆಯನ್ನು ಹೊರತೆಗೆಯುವುದು ನಿಜವಾದ ಶಿಕ್ಷಣದ ಧ್ಯೇಯವಾಗಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಹೇಳಿದರು.

    Click Here

    Call us

    Click Here

    ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆತಿಥ್ಯದಲ್ಲಿ ಜ್ಞಾನ, ಅನುಭವ ಹಾಗೂ ನವೀನ ಆಲೋಚನೆಗಳ ಹಂಚಿಕೆಗೆಂದಿರುವ ಅಂತರರಾಷ್ಟ್ರೀಯ ಖ್ಯಾತಿಯ ವೇದಿಕೆ ’ಟೆಡ್‌ಎಕ್ಸ್ ಎಐಇಟಿ ಕಾರ್ಯಕ್ರಮವನ್ನು ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.

    ಇಂದಿನ ದಿನಮಾನಸದಲ್ಲಿ ನಾವು ಶಿಕ್ಷಣದ ನಿಜವಾದ ಗುರಿಯಿಂದ ನಿಧಾನವಾಗಿ ವಿಮುಖರಾಗುತ್ತಿರುವ ಬೆಳವಣಿಗೆಗಳು ನಡೆಯುತ್ತಿದೆ. ಬಾಹ್ಯ ಸೌಂದರ್ಯಕ್ಕಿಂತ ಅಂತರಂಗದ ಮೌಲ್ಯಗಳು ಹಾಗೂ ಮಾನವೀಯತೆ ಅತಿ ಮುಖ್ಯ. ಶಿಕ್ಷಣವು ಈ ಎರಡನ್ನೂ ಸಮತೋಲನದಿಂದ ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು. 

    ಭೂಮಿಯ ಮೇಲಿರುವ ಜೀವಿಗಳಲ್ಲಿ ಕೇವಲ 1% ದಷ್ಟಿರುವ ಮಾನವರು,  ಜಾಗತಿಕ ತಾಪಮಾನ ಏರಿಕೆಗೆ 99.99% ಕಾರಣಿಕರ್ತರೆಂದರೆ, ಮನುಷ್ಯನ ಬೇಜಾವಬ್ದಾರಿ ಮತ್ತು ಅಸಮರ್ಪಕ ಜೀವನ ಶೈಲಿಯ ಪರಿಣಾಮವನ್ನು ಗ್ರಹಿಸಿಕೊಳ್ಳಬಹುದು.  ಪ್ರಕೃತಿಯೊಂದಿಗೆ ಬದುಕುವುದು ಸಂಸ್ಕೃತಿ, ಪ್ರಕೃತಿಗೆ ವಿರುದ್ಧವಾಗಿ ಬದುಕುವುದು ವಿಕೃತಿ. ಇದನ್ನು ಮರೆಯಬಾರದು ಎಂದು ಎಂದರು. ನಿಮ್ಮೊಳಗೆ ದಿವ್ಯತೆ ನೆಲೆಸಿದರೆ ಅದು ಸದಾ ಒಳ್ಳೆಯದನ್ನು ಮಾಡಲು ಪ್ರೇರೇಪಿಸುತ್ತದೆ. ಗುರಿ ಶುದ್ಧವಾಗಿರಬೇಕಾದರೆ ಮನಸ್ಸಿನಲ್ಲಿ ಕಲ್ಮಶವಿಲ್ಲದ ನಿ?ಮ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಜೀವನದಲ್ಲಿ ನಿಸ್ವಾರ್ಥತೆ ಮತ್ತು ಶ್ರೇ?ತೆಯ ಹಾದಿಯಲ್ಲಿ ಸಾಗಿದಾಗಲೇ ಸಮಾಜಕ್ಕೂ, ರಾಷ್ಟ್ರಕ್ಕೂ, ಪ್ರಕೃತಿಗೂ ನಾವೊಂದು ದೊಡ್ಡ ಕೊಡುಗೆಯನ್ನು ನೀಡಬಲ್ಲೆವು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುವ ಏಳು ಗಣ್ಯ ವ್ಯಕ್ತಿಗಳು  ತಮ್ಮ ಅನುಭವಗಳನ್ನು ಹಂಚಿಕೊಂಡರು. 10 ವರ್ಷದ ಬಾಲಕಿ, ರಾಷ್ಟ್ರೀಯ ಮಟ್ಟದ ಸ್ಕೇಟ್‌ಬೋರ್ಡ್ ಚಾಂಪಿಯನ್ ಜಾನಕಿ ಆನಂದ, ಲೈಫ್‌ಸ್ಟೈಲ್ ವೈದ್ಯ ಡಾ. ಅಚ್ಯುತನ್ ಈಶ್ವರ್, ನಿವ್ಯಿಯಸ್ ಸೊಲ್ಯೂ?ನ್‌ನ ಸಿಇಒ ಮತ್ತು ಸಹ-ಸ್ಥಾಪಕ ಸುಯೋಗ್ ಶೆಟ್ಟಿ, ನಿವೃತ್ತ ಸೇನಾ ಅಧಿಕಾರಿ ಲೆ. ಜನರಲ್ ಎ. ಅರುಣ್,  ಸೈ-ಫೈ ಕ್ಷೇತ್ರದ  ಸುಫಿಯಾನ್ ಆಲಂ, ಕಲಾವಿದ ಹಾಗೂ ಕಂಟೆಂಟ್ ಕ್ರಿಯೇಟರ್ ಅಭಿ?ಕ್ ಮಿಶ್ರಾ ಮತ್ತು  ಖ್ಯಾತ ಭಾಗವತರು ಹಾಗೂ ಯಕ್ಷಗಾನ ಕಲಾವಿದ ಪಟ್ಲ ಸತೀಶ ಶೆಟ್ಟಿಯವರು ತಮ್ಮ ಜೀವನದ ಪ್ರೇರಣಾದಾಯಕ ಕಥನಗಳನ್ನು ಪ್ರೇಕ್ಷಕರೊಂದಿಗೆ ಹಂಚಿಕೊಂಡರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಪ್ರಾಚಾರ್ಯರಾದ ಡಾ. ಕುರಿಯನ್, ಡಾ. ಪೀಟರ್ ಫೆರ್ನಾಂಡೀಸ್, ಶಿಕ್ಷಣ ತಜ್ಞೆ ರೂಪಾ ಅರುಣ್ ಇದ್ದರು.  ಶಾರ್ವರಿ ಶೆಟ್ಟಿ ನಿರೂಪಿಸಿ, ಅನ್ಸಿನ್ ಕುಮಾರ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    17 − 2 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.