Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಹಕಾರಿ ಕ್ಷೇತ್ರದಲ್ಲಿ ರಾಮಾಂಜನೇಯ ಸಂಘ ಹೊಸ ಮೈಲುಗಲ್ಲು: ಡಾ.ಜಿ. ಶಂಕರ್
    ಊರ್ಮನೆ ಸಮಾಚಾರ

    ಸಹಕಾರಿ ಕ್ಷೇತ್ರದಲ್ಲಿ ರಾಮಾಂಜನೇಯ ಸಂಘ ಹೊಸ ಮೈಲುಗಲ್ಲು: ಡಾ.ಜಿ. ಶಂಕರ್

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಹಕಾರಿ ಕ್ಷೇತ್ರದಲ್ಲಿ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘ ಅಭಿವೃದ್ಧಿಗೆ ಮುನ್ನುಡಿ ಬರೆದು ಹೊಸ ಮೈಲುಗಲ್ಲು ಸ್ಥಾಪಿಸಲು ಅಣಿಯಾಗಿರುವುದು ಶ್ಲಾಘನೀಯ ಎಂದು ನಾಡೋಜ ಡಾ. ಜಿ. ಶಂಕರ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಬುಧವಾರ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಕೋಡಿ ಇದರ ಸಾಸ್ತಾನ ಶಾಖಾ ಕಛೇರಿ ಲೋಕಾರ್ಪಣೆಗೊಳಿಸಿ ಮಾತನಾಡಿ, ಒಂದು ಸಾಮಾನ್ಯವಾಗಿರುವ  ಸಹಕಾರಿ ಸಂಘ ಈ ರೀತಿಯಲ್ಲಿ ಯಶಸ್ಸಿನ ಮೆಟ್ಟಿಲೇರಲು ಸಾಧ್ಯವಿದೆ ಎಂಬುವುದನ್ನು ರಾಮಾಂಜನೇಯ ತೊರಿಸಿಕೊಟ್ಟಿದೆ.ಇಂತಹ ಸಂಘಗಳು ಸಮಾಜದ ಒಳಿತಿಗೆ ಮುನ್ನುಡಿ ಬರೆಯಲಿ ಎಂದು ಶುಭಹಾರೈಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಾಂಜನೇಯ ಸಂಘದ ಅಧ್ಯಕ್ಷ ಶಂಭು ಪೂಜಾರಿ ವಹಿಸಿದ್ದರು. ವಿದ್ವಾನ್ ಡಾ. ವಿಜಯ ಮಂಜರ್ ಶುಭಾಶಂಶನೆಗೈದರು.

    ಭದ್ರತಾಕೋಶವನ್ನು ಉದ್ಯಮಿ ಲಕ್ಷ್ಮೀನಾರಾಯಣ , ಗಣಕೀಕೃತ  ಬ್ಯಾಂಕಿಂಗ್ ಸೌಲಭ್ಯವನ್ನು  ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇದರ ನಿರ್ದೇಶಕ  ಮಂಜುನಾಥ್ ಎಸ್. ಕೆ, ಠೇವಣಿ ಪತ್ರವನ್ನು ಗೋಳಿಗರಡಿ ದೈವಸ್ಥಾನದ ಮುಖ್ಯಸ್ಥ ಜಿ.ವಿಠ್ಠಲ್ ಪೂಜಾರಿ, ಆವರ್ತನ ಠೇವಣಿಯನ್ನು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ನಿರಖು ಠೇವಣಿಪತ್ರವನ್ನು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಕೊರಗ ಪೂಜಾರಿ  ಚಾಲನೆ ನೀಡಿದರು.

    ಮುಖ್ಯ ಅಭ್ಯಾಗತರಾಗಿ ಸಾಸ್ತಾನ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಸುರೇಶ್ ಅಡಿಗ,ಸಿಇಒ ವಿಜಯ ಪೂಜಾರಿ, ಕಟ್ಟಡದ ಮಾಲಿಕರಾದ ಉಮೇಶ್ ಪ್ರಭು, ಪಾಂಡೇಶ್ವರ ಗ್ರಾಮಪಂಚಾಯತ್ ಅಧ್ಯಕ್ಷೆ ಸುಶೀಲ ಪೂಜಾರಿ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಅಂಪಾರು ಜಗನಾಥ್ ಜಗನಾಥ ಶೆಟ್ಟಿ, ಸಿಇಒ ಲೋಹಿತ್ ಜಿ ಸಾಲಿಯಾನ್, ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಉಡುಪಿ  ಜಿಲ್ಲಾ  ಸೌಹಾರ್ದ ಅಭಿವೃದ್ಧಿ ಅಧಿಕಾರಿ ಕ.ರಾ.ಸೌ.ಸಂ.ಸ. ನಿ ಬೆಂಗಳೂರು  ವಿಜಯ ಬಿ.ಎಸ್, ಕೋಡಿ ಮಾಧವ ಉಪಾಧ್ಯ , ವೇದಮೂರ್ತಿ ಸುಬ್ರಹ್ಮಣ್ಯ ಭಟ್, ಋಷಿಕುಮಾರ್ ಮಯ್ಯ, ವಿಘ್ನೇಶ್ವರ ಚಡಗ, ಶಿವ ಎಸ್ ಕಕೇರ, ಗೋಪಾಲ ಎ ಮೆಂಡನ್, ಡಾ. ಹೇಮಂತ್ ಕುಮಾರ್, ಡಾ. ಕರುಣಾಕರ,  ಆನಂದ್ ಆಶಿತಾ ಎಂಟರ್‌ಪ್ರೈಸಸ್, ಶಂಕರ್ ಪಾತ್ರಿಗಳು,  ವಿಠ್ಠಲ್ ಪೂಜಾರಿ ಐರೋಡಿ, ಸುರೇಶ್ ಕುಂದರ್, ಅನಿಲ್, ನಂದಿನಿ, ಸರಿತಾ, ಗಿರೀಶ್ ಪೈ ಬಿ., ಪ್ರತಾಪ್ ಶೆಟ್ಟಿ, ಎಮ್.ಸಿ. ಚಂದ್ರಶೇಖರ , ರೊನಾಲ್ಡ್ ಅಂದ್ರಾದೆ, ವೆಂಕಟೇಶ್ ಪೈ.ಜಿಲ್ಲೆಯ ವಿವಿಧ ಸೌಹಾರ್ದ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    2 + twenty =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.