Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಕಾಲೇಜು ಸತತ 23 ವರ್ಷಗಳಿಂದ ಚಾಂಪಿಯನ್ಸ್ 
    alvas nudisiri

    ಆಳ್ವಾಸ್ ಕಾಲೇಜು ಸತತ 23 ವರ್ಷಗಳಿಂದ ಚಾಂಪಿಯನ್ಸ್ 

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಮಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ 210 ಕಾಲೇಜುಗಳ ಪೈಕಿ, ವೈಯಕ್ತಿಕ ಕ್ರೀಡೆ ಮತ್ತು  ಗುಂಪು ಆಟಗಳ 42 ವಿಭಾಗಗಳಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಮೂಡುಬಿದಿರೆಯ ಆಳ್ವಾಸ್ ಕಾಲೇಜು, ಈ ಶೈಕ್ಷಣಿಕ ವರ್ಷದಲ್ಲಿಯೂ ಪುರುಷರ ಹಾಗೂ ಮಹಿಳೆಯರ  ಎರಡು ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್‌ಶಿಪ್‌ ಪಟ್ಟವನ್ನು ತನ್ನದಾಗಿಸಿಕೊಂಡಿದೆ.

    Click Here

    Call us

    Click Here

    ಆಳ್ವಾಸ್ ಕಾಲೇಜು ಸತತ 23 ವರ್ಷಗಳಿಂದ ಈ ಸಾಧನೆಯನ್ನು ಮೆರೆಯುತ್ತಾ ಬಂದಿದೆ. ಈ ಬಾರಿ ಪುರುಷರ ವಿಭಾಗದಲ್ಲಿ 308 ಅಂಕಗಳು ಹಾಗೂ ಮಹಿಳೆಯರ ವಿಭಾಗದಲ್ಲಿಯೂ 308 ಅಂಕಗಳನ್ನು ಗಳಿಸಿ ಒಟ್ಟು 616 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಪಡೆದಿದೆ.

    ಅಥ್ಲೆಟಿಕ್ಸ್, ಕ್ರಾಸ್‌ಕಂಟ್ರಿ, ಬಾಲ್ ಬ್ಯಾಡ್ಮಿಂಟನ್, ಕಬಡ್ಡಿ, ಖೋ-ಖೋ, ವಾಲಿಬಾಲ್, ಬ್ಯಾಡ್ಮಿಂಟನ್, ಹ್ಯಾಂಡ್‌ಬಾಲ್, ಸಾಫ್ಟ್ಬಾಲ್, ವೇಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್, ಬೆಸ್ಟ್ ಫಿಸಿಕ್, ಕ್ರಿಕೆಟ್, ಚೆಸ್, ಕರಾಟೆ, ಟೇಬಲ್ ಟೆನ್ನಿಸ್, ನೆಟ್‌ಬಾಲ್, ಹಾಕಿ, ಫುಟ್‌ಬಾಲ್, ಕುಸ್ತಿ, ಟಗ್ ಆಫ್ ವಾರ್ ಸೇರಿದಂತೆ ಅನೇಕ ಕ್ರೀಡಾ ವಿಭಾಗಗಳಲ್ಲಿ ತೋರಿದ ಅತ್ಯುತ್ತಮ ಪ್ರದರ್ಶನದ ಆಧಾರದ ಮೇಲೆ ಮಂಗಳೂರು ವಿವಿ ಅಂಕಗಳನ್ನು ಲೆಕ್ಕ ಹಾಕಿ ಸ್ಥಾನ ನೀಡುತ್ತದೆ.

    ಈ ಪ್ರಕ್ರಿಯೆಯಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡಗಳು ಪ್ರಥಮ ಸ್ಥಾನದೊಂದಿಗೆ ಸಮಗ್ರ ತಂಡ ಪ್ರಶಸ್ತಿ ಪಡೆದಿವೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಶ್ಲಾಘಿಸಿದ್ದಾರೆ. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    seventeen + 2 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.