Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಹಂದಟ್ಟಿನಲ್ಲಿ ಬೆಳ್ಳಿ ಹಬ್ಬ ಸಂಭ್ರಮದ ಸಹಸ್ರ ನಾರಿಕೇಳ ಗಣಯಾಗ ಸಂಪನ್ನ
    ಊರ್ಮನೆ ಸಮಾಚಾರ

    ಕೋಟ ಹಂದಟ್ಟಿನಲ್ಲಿ ಬೆಳ್ಳಿ ಹಬ್ಬ ಸಂಭ್ರಮದ ಸಹಸ್ರ ನಾರಿಕೇಳ ಗಣಯಾಗ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಕೋಟದ ಹಂದಟ್ಟು ಗೆಳೆಯರ ಬಳಗ ಯುವಕ ಸಂಘ ದಾನಗುಂದು ಇವರ ವತಿಯಿಂದ 25ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಹಂದಟ್ಟು ಚೌತಿ ಸಾಮರಸ್ಯದ ಸಮಾಗಮ ವೈಭವದಿಂದ ಐದು ದಿನಗಳ ಕಾಲ ನಡೆಯುತ್ತಿದ್ದು ಶನಿವಾರ ದಾನಗುಂದು ಬಳಗದ ಸಭಾಂಗಣದಲ್ಲಿ ಸಹಸ್ರ ನಾರಿಕೇಳ ಗಣಯಾಗ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಪನ್ನಗೊಂಡಿತು.

    Click Here

    Call us

    Click Here

    ಪೌರೋಹಿತ್ಯರಾದ ಅಕ್ಷಯ ಹಂದೆ ಪಡುಕರೆ ನೇತೃತ್ವದಲ್ಲಿ ನಡೆದ ಹೋಮಾಧಿ ಕಾರ್ಯಕ್ರಮಗಳು ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಸಮ್ಮುಖದಲ್ಲಿ ಪೂರ್ಣಾಹುತಿಗೊಂಡಿತು.

    ಅಪರಾಹ್ನ ಮಹಾಗಣಪನಿಗೆ ಮಹಾಪೂಜೆ,ಮಹಾಅನ್ನಸಂತರ್ಪಣೆ, ಶ್ರೀ ಭಗವತ್ ಭಜನಾ ಮಂಡಳಿ ಪಡುಕರೆ, ಪಂಚವರ್ಣ ಮಹಿಳಾ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಸಂಜೆ ಕಲಾಧರ ಯಕ್ಷಬಳಗ ಜಲವಳ್ಳಿ ಅವರಿಂದ ಅಮೃತ ಕಲಶ ಶ್ರೀ ಕೃಷ್ಣ ಪಾರಿಜಾತ ಸಂಪನ್ನಗೊಂಡಿತು.

    ಗೆಳೆಯರ ಬಳಗದ ಅಧ್ಯಕ್ಷ ಪ್ರಕಾಶ್ ಹಂದಟ್ಟು, ಪ್ರಧಾನ ಕಾರ್ಯದರ್ಶಿ ನಿತೇಶ್, ಸುದರ್ಶನ್, ಕೋಶಾಧಿಕಾರಿ ಅಭಿಷೇಕ ಶ್ರೀಯಾನ್, ಪ್ರಮುಖರಾದ ಗೋವಿಂದ ಪೂಜಾರಿ, ಜಯಪ್ರಕಾಶ್, ಮಂಜುನಾಥ್ ಪೂಜಾರಿ, ರಾಜು ಪೂಜಾರಿ ಮತ್ತಿತರರು ಇದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    5 × 1 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.