ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಜ್ಜರಕಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ರೋಹಿತ್ 200 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಈಜಿನಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.










