Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎ.ಆರ್.ಎಸ್.ಐ ಶಂಕರ್‌ ಪೂಜಾರಿ ಕಾಡಿನತಾರು ಅವರಿಗೆ ರಾಷ್ಟ್ರಪತಿ ಪದಕದ ಗೌರವ
    ಊರ್ಮನೆ ಸಮಾಚಾರ

    ಎ.ಆರ್.ಎಸ್.ಐ ಶಂಕರ್‌ ಪೂಜಾರಿ ಕಾಡಿನತಾರು ಅವರಿಗೆ ರಾಷ್ಟ್ರಪತಿ ಪದಕದ ಗೌರವ

    Updated:03/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಉಡುಪಿ ಡಿ.ಎ.ಆರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎ.ಆರ್. ಎಸ್. ಐ ಶಂಕರ್ ಅವರು ರಾಷ್ಟ್ರಪತಿ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ .

    Click Here

    Call us

    Click Here

    ಬೆಂಗಳೂರಿನ ರಾಜಭವನದಲ್ಲಿ ಆ. 30ರಂದು ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ – 2025 ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪದಕ ಪ್ರದಾನ ಮಾಡಿದರು.

    ಕರ್ತವ್ಯದ ಜೊತೆಯಲ್ಲಿ ಕ್ರೀಡಾಭ್ಯಾಸದಲ್ಲಿ ತೊಡಗಿಕೊಂಡು ಅಂತರಾಷ್ಟ್ರೀಯ ಹಾಗೂ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಇದುವರೆಗೆ 57 ಪದಕ ಪಡೆದಿರುವ ಅವರು ತಮ್ಮ ಕ್ರೀಡಾ ಸಾಧನೆಯ ಮೂಲಕ ಇಲಾಖೆಯ ಘನತೆಯನ್ನು ಹೆಚ್ಚಿಸಿರುತ್ತಾರೆ.

    2014ರಲ್ಲಿ ಮಲೇಶಿಯಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ 4×100, 4×400 ಮೀಟರ್ ರಿಲೇ ಓಟದಲ್ಲಿ ಚಿನ್ನ ಹಾಗೂ 100, 200 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗಳಿಸಿರುತ್ತಾರೆ. ಅಲ್ಲದೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಲವು ಪದಕಗಳಿಗೆ ಭಾಜನರಾಗಿರುತ್ತಾರೆ.

    26 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಅತ್ಯಂತ ದಕ್ಷತೆ, ವೃತ್ತಿನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸಲ್ಲಿಸಿದ ಸೇವೆ ಮತ್ತು ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ 2023ನೇ ಸಾಲಿನ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಪತಿಗಳು ಶ್ಲಾಘನೀಯ ಸೇವಾ ಪದಕವನ್ನು ನೀಡಿ ಗೌರವಿಸಿರುತ್ತಾರೆ.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    eighteen − 12 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.