Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್ಎಲ್ಆರ್‌ಎಂ ಘಟಕ ನಿರ್ಮಾಣಕ್ಕೆ ಸ್ಥಳ ಸಮಸ್ಯೆ ಪರಿಹರಿಸಿ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ಎಸ್ಎಲ್ಆರ್‌ಎಂ ಘಟಕ ನಿರ್ಮಾಣಕ್ಕೆ ಸ್ಥಳ ಸಮಸ್ಯೆ ಪರಿಹರಿಸಿ: ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಂಸದರು ಮತ್ತು ಕುಂದಾಪುರ ಶಾಸಕರು ಗ್ರಾಮ ಪಂಚಾಯತ್‌ಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಗಳ ಕುರಿತು ಸಭೆ ಕರೆದಿರುವುದು ಅತ್ಯಂತ ಸ್ವಾಗತಾರ್ಹ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು.

    Click Here

    Call us

    Click Here

    ಘನ ತ್ಯಾಜ್ಯ ವಿಲೇವಾರಿ ಮಾಡುವಾಗ ಹಸಿಕಸ ಹಾಗೂ ಒಣಕಸ ವಿಲೆಯನ್ನು ಹೆಚ್ಚಿನ ಎಲ್ಲಾ ಗ್ರಾಮ ಪಂಚಾಯತುಗಳು ಸಾರ್ವಜನಿಕರಲ್ಲಿ ಜಾಗೃತಗೊಳಿಸುವುದರ ಮೂಲಕ ಕಸ ವಿಲೇವಾರಿಯನ್ನು ಕ್ರಮಬದ್ದವಾಗಿ ಹಾಗೂ ಯಶಸ್ವಿಯಾಗಿ ನಡೆಸುತ್ತಿವೆ. ಆದರೆ ಸಂಸದರ ಹಾಗೂ ಶಾಸಕರ ಸಭೆಯಲ್ಲಿ ಗ್ರಾಮ ಪಂಚಾಯತುಗಳಲ್ಲಿ ಎಸ್ ಎಲ್ ಆರ್ ಎಂ ಘಟಕ ಸ್ಥಾಪನೆಗೆ ಇರುವ ಸ್ಥಳದ ಸಮಸ್ಯೆಗಳು ಹೆಚ್ಚಿನ ಗ್ರಾಮ ಪಂಚಾಯತುಗಳಲ್ಲಿ ಇತ್ಯರ್ಥವಾಗಿದೆ ಎನ್ನುವುದು ಅವರ ಮಾಹಿತಿಯ ಕೊರತೆಯಿಂದ ಇರಬಹುದು.

    ಇಂದಿಗೂ ಅದೆಷ್ಟೋ ಗ್ರಾಮ ಪಂಚಾಯತುಗಳಲ್ಲಿ ವಿಶೇಷವಾಗಿ ಕರಾವಳಿ ಭಾಗದ ಹೆಚ್ಚಿನ ಗ್ರಾಮ ಪಂಚಾಯತುಗಳಲ್ಲಿ ಎಸ್ ಎಲ್ ಆರ್ ಎಂ ಘಟಕ ನಿರ್ಮಾಣಕ್ಕೆ ಸ್ಥಳದ ಸಮಸ್ಯೆಯಿದೆ, ಇನ್ನು ಪುರಸಭೆಯವರು ಕಂದಾವರ ಗ್ರಾಮದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ಮಾಡಿದ್ದಾರೆ ಆದರೆ ಇವರು ಸುತ್ತಮುತ್ತಲಿನ ಗ್ರಾಮ ಪಂಚಾಯತುಗಳಿಗೆ ಅಲ್ಲಿ ಕಸ ಹಾಕಲು ಬಿಡುವುದಿಲ್ಲ.

    ಸಂಸದರು ಹಾಗೂ ಶಾಸಕರು ತ್ಯಾಜ್ಯ ವಿಲೆಯಲ್ಲಿ ಸಮಸ್ಯೆ ಆದರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಹೊಣೆ ಮಾಡುತ್ತೇವೆ ಎನ್ನುವುದು ಸರಿಯಲ್ಲಾ, ತ್ಯಾಜ್ಯ ವಿಲೆಗೆ ಅಗತ್ಯವಿರುವ ಸ್ಥಳದ ಸಮಸ್ಯೆಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಪರಿಹರಿಸಲು ಸಾಧ್ಯವಿಲ್ಲ ಈ ಸಮಸ್ಯೆಯನ್ನು ಸಂಸದರು ಹಾಗೂ ಶಾಸಕರು ವಿಶೇಷ ಮುತುವರ್ಜಿವಹಿಸಿ ಬಗೆ ಹರಿಸುವುದು ಉತ್ತಮವೆಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಗೃಹಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    2 × 4 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.