Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಪ.ಪೂ ಕಾಲೇಜಿನ 14 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಪ.ಪೂ ಕಾಲೇಜಿನ 14 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

    Updated:04/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಉಡುಪಿ ಇವರ ಆಸರೆಯಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟವು ಜನತಾ ಪಿಯು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಕುಸ್ತಿ ಪಂದ್ಯಾಟವು ಬಾಲಕರ ವಿಭಾಗದ ಫ್ರಿ ಸ್ಟೆಲ್ ಹಾಗೂ ಗ್ರಿಕೋ ರೋಮನ್ ಮತ್ತು ಬಾಲಕಿಯರ ವಿಭಾಗ ದಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಸುಮಾರು 160ವಿದ್ಯಾರ್ಥಿಗಳು ಈ ಪಂದ್ಯಾಟದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡರು.

    ಈ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ 14ವಿದ್ಯಾರ್ಥಿಗಳು ಚಿನ್ನದ ಪದಕ 2ವಿದ್ಯಾರ್ಥಿಗಳು ಬೆಳ್ಳಿಯ ಪದಕ 8ವಿದ್ಯಾರ್ಥಿಗಳು ಕಂಚಿನ ಪದಕ ಪಡೆದು ಸತತವಾಗಿ 4ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಕೊಂಡರು.

    ವಿದ್ಯಾರ್ಥಿಗಳಾದ ರತ್ವಿಕ್, ಸೌಲತ್, ಪನ್ನಗ್, ಶಶಾಂಕ್, ಮಂದಿರ್ ಶೆಟ್ಟಿ, ಸ್ವಸ್ತಿಕ್, ಕಿಶನ್, ಆದಿತ್ಯ, ಪ್ರಣಿತ್, ಗಾಯತ್ರಿ, ಆರ್ಯನ್,  ವಿಜಯ್, ಮಂಥನ್, ಸೃಜನ್ ಅವರು ಚಿನ್ನದ ಪದಕ ಪಡೆಯುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

    ಇಂದಿನ ಬದಲಾಗುತ್ತಿರುವ ಸಮಾಜದಲ್ಲಿ ಎಲ್ಲ ವಿಭಾಗದಲ್ಲಿಯೂ ಮಕ್ಕಳಿಗೆ ಮುಕ್ತ ಅವಕಾಶ ಇರುವುದರಿಂದ ಕೇವಲ ಇಂಜಿನಿಯರ್, ಡಾಕ್ಟರ್ ಮಾತ್ರವಲ್ಲದೆ ಕ್ರೀಡೆಗೂ ಈ ದೇಶದಲ್ಲಿ ಸಮನ ಅವಕಾಶ ಸಿಗುತ್ತಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಗ್ರಾಮೀಣ ಭಾಗದ ಜನತಾ ಪದವಿ ಪೂರ್ವ ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ಮಾತ್ರವಲ್ಲದೆ ಕ್ರೀಡಾ ಕ್ಷೇತ್ರದಲ್ಲೂ ಸಂಚಲನ ಉಂಟು ಮಾಡಿದೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ – ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಮೊಗವೀರ

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    18 + 18 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.