Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಶಸ್ತಿ ಪುರಸ್ಕೃತ ಶಿಕ್ಷಕರುಗಳಿಗೆ ರೋಟರಿ ಕ್ಲಬ್‌ ಬೈಂದೂರು ವತಿಯಿಂದ ಸನ್ಮಾನ
    Uncategorized

    ಪ್ರಶಸ್ತಿ ಪುರಸ್ಕೃತ ಶಿಕ್ಷಕರುಗಳಿಗೆ ರೋಟರಿ ಕ್ಲಬ್‌ ಬೈಂದೂರು ವತಿಯಿಂದ ಸನ್ಮಾನ

    Updated:11/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ
    ಬೈಂದೂರು:
    ಶಿಕ್ಷಕರು ವಿದ್ಯಾರ್ಥಿಗಳಿಗೆ ತರಗತಿಯ ಪಠ್ಯವನ್ನು ಮಾತ್ರವೇ ಕಲಿಸದೇ, ಅವರಲ್ಲಿ ಮೌಲ್ಯವನ್ನು ಬಿತ್ತುವ, ಕೌಶಲ್ಯ & ಆತ್ಮವಿಶ್ಬಾಸ ತುಂಬುವ ಕಾರ್ಯವನ್ನು ಮಾಡುತ್ತಿದ್ದಾರೆ. ಆಧುನಿಕ ಶಿಕ್ಷಣ ಕ್ರಮಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳನ್ನು ರೂಪಿಸುವ ಜವಾಬ್ದಾರಿಯೂ ಅವರ ಮೇಲಿದೆ ಎಂದು ರೋಟರಿ ಝೋನ್‌ 01ರ ಮಾಜಿ ಸಹಾಯಕ ಗವರ್ನರ್‌ ಸೋಮನಾಥನ್‌ ಆರ್.‌ ಹೇಳಿದರು.

    Click Here

    Call us

    Click Here

    ಅವರು ರೋಟರಿ ಕ್ಲಬ್‌ ಬೈಂದೂರು ನೇತೃತ್ವದಲ್ಲಿ ಮಂಗಳವಾರ ಇಲ್ಲಿನ ಅಂಬಿಕಾ ಇಂಟರ್‌ ನ್ಯಾಷನಲ್‌ ಹೋಟೆಲಿನಲ್ಲಿ ಆಯೋಜಿಸಲಾದ ರೋಟರಿ ಕುಟುಂಬ ಸಮ್ಮಿಲನ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿ ಸಮಾಜ ಸುಧಾರಣೆಯಲ್ಲಿ ಶಿಕ್ಷಕರ ಕೊಡುಗೆ ಅಪಾರ ಎಂದರು.

    ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಿ.ಎನ್.‌ ಬಿಲ್ಲವ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ತಿಮ್ಮಪ್ಪ ಗಾಣಿಗ ತಗ್ಗರ್ಸೆ, ಸುಮಂಗಲಾ ಗಾಣಿಗ ಬೀಜಮಕ್ಕಿ, ಜಗದೀಶ್‌ ಶೆಟ್ಟಿ ಹೆಮ್ಮಾಡಿ ಅವರನ್ನು ಸನ್ಮಾನಿಸಲಾಯಿತು. ರೋಟರಿ ಸದಸ್ಯ ಶಿಕ್ಷಕರನ್ನು ಗೌರವಿಸಲಾಯಿತು.

    ಬೈಂದೂರು ರೋಟರಿ ಕ್ಲಬ್‌ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಝೋನ್‌ 01ರ ಸಹಾಯಕ ಗವರ್ನರ್‌ ಐ. ನಾರಾಯಣ, ವಲಯ ಸೇನಾನಿ ಪ್ರಸಾದ್‌ ಪ್ರಭು, ವಲಯ ಕಾರ್ಯದರ್ಶಿ ಗೋವಿಂದ ಎಂ., ಉದ್ಯಮಿ ಸತೀಶ್‌ ಶೆಟ್ಟಿ ಉಪಸ್ಥಿತರಿದ್ದರು.

    ರೋಟರಿ ಸದಸ್ಯ ರಾಘವೇಂದ್ರ ಉಡುಪ ಪ್ರಾರ್ಥಿಸಿ, ಕಾರ್ಯದರ್ಶಿ ಪ್ರದೀಪ್‌ ಶೆಟ್ಟಿ ಕಾರಿಕಟ್ಟೆ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    nine + one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.