Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂಜಿನಿಯರ್ಸ್ ದಿನಾಚರಣೆ
    ಊರ್ಮನೆ ಸಮಾಚಾರ

    ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂಜಿನಿಯರ್ಸ್ ದಿನಾಚರಣೆ

    Updated:16/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂಜಿನಿಯರ್ಸ್ ದಿನಾಚರಣೆ ನಡೆಸಲಾಯಿತು.

    Click Here

    Call us

    Click Here

    ಕಾಲೇಜಿನ ಅಧ್ಯಕ್ಷರಾದ ಸಿದ್ದಾರ್ಥ ಜೆ. ಶೆಟ್ಟಿ ಅವರು ವಿಶ್ವೇಶ್ವರಯ್ಯ ಅವರ ಮೂರ್ತಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಎಲ್ಲರಿಗೂ ಶುಭ ಹಾರೈಸಿದರು.

    ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಮೆಲ್ವಿನ್ ಡಿ. ಸೋಜಾ ಅವರು ವಿಶ್ವೇಶ್ವರಯ್ಯ ಅವರ ಜೀವನ ಶೈಲಿಯನ್ನು ನಾವೆಲ್ಲರು ಅಳವಡಿಸಿಕೊಂಡು ತಾಂತ್ರಿಕ ಜ್ಞಾನದ ಜೊತೆಗೆ ಉತ್ತಮ ಮಾನವರಾಗಬೇಕು ಎಂದು ಹೇಳಿದರು.

    ಕಾಲೇಜಿನ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಹಾಗೂ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ವಿಶ್ವೇಶ್ವರಯ್ಯ ಅವರು ನಡೆದು ಬಂದ ಹಾದಿ ನಮಗೆಲ್ಲ ಮಾದರಿ, ಅವರಂತೆ ಕ್ರಿಯಾತ್ಮಕವಾಗಿ ಯೋಚಿಸಿ ಸಾಧನೆಗೈಯಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

    ಇಂಜಿನಿಯರ್ಸ್ ದಿನಾಚರಣೆ ಪ್ರಯುಕ್ತ ನಡೆಸಿದ ಭಾರತದ ಎಂಜಿನಿಯರಿಂಗ್ ಅದ್ಭುತಗಳು ವಿಷಯದ ಮೇಲೆ ನಡೆದ ಸ್ಪರ್ದಾ ವಿಜೇತರಿಗೆ ನಗದು ಬಹುಮಾನ ನೀಡಲಾಯಿತು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಪ್ರಾದ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಆಯೋಜಕರಾದ ಡಾಟಾಸೈನ್ಸ್ ವಿಭಾಗದ ಮುಖ್ಯಸ್ಥ ಕಾರ್ತಿಕೇಯನ್ ಕಾರ್ಯಕ್ರಮ ನಿರೂಪಿಸಿ, ವಿಧ್ಯಾರ್ಥಿನಿ ಶ್ರೇಯ ಉಪಾಧ್ಯಾಯ ಸ್ವಾಗತಿಸಿ, ದರ್ಶನ್ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    twenty − 12 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.