Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘದ ವತಿಯಿಂದ ಮಕ್ಕಳಿಗೆ ಸಮವಸ್ತ್ರ ಕೊಡುಗೆ
    Uncategorized

    ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘದ ವತಿಯಿಂದ ಮಕ್ಕಳಿಗೆ ಸಮವಸ್ತ್ರ ಕೊಡುಗೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಡಾ. ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟು ಹಬ್ಬದ ಸಲುವಾಗಿ ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘ ತ್ರಾಸಿ ಇವರ ವತಿಯಿಂದ ನಾರಾಯಣ ವಿಶೇಷ ಮಕ್ಕಳ ಶಾಲೆ, ತಲ್ಲೂರು ಮತ್ತು ಚೈತನ್ಯ ಸ್ಪೆಶಲ್ ಸ್ಕೂಲ್, ವಡೇರ ಹೋಬಳಿ ಕುಂದಾಪುರ ಇವರಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಹಾಗೂ ಮೊವಾಡಿ ತ್ರಾಸಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರಗಳನ್ನು ನೀಡಲಾಯಿತು.

    Click Here

    Call us

    Click Here

    ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರಘುರಾಮ ದೇವಾಡಿಗ ಸಹಿತ ಅಭಿಮಾನಿಗಳಾದ ಮಿಥುನ್ ಎಂ. ಡಿ. ಬಿಜೂರು, ರವಿ ಶೆಟ್ಟಿಗಾರ್, ತ್ರಾಸಿ., ಪಾಂಡುರಂಗ ದೇವಾಡಿಗ, ಗಣೇಶ ದೇವಾಡಿಗ, ಮಹೇಶ ದೇವಾಡಿಗ, ಕಿರಣ್ ದೇವಾಡಿಗ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026

    ಶಂಕರನಾರಾಯಣ: ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಎಸ್‌.ಎಸ್.‌ಎಲ್.‌ಸಿಯಲ್ಲಿ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಟಾಪರ್‌

    23/04/2026
    Leave A Reply Cancel Reply

    3 × one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.