ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ತೆಂಕನಿಡಿಯೂರು ಪದವಿ ಪೂರ್ವ ಕಾಲೇಜು ಉಡುಪಿ ಇದರ ಜಂಟಿ ಆಶ್ರಯದಲ್ಲಿ ನಡೆದ ಹ್ಯಾಂಡ್ ಬಾಲ್‌ನಲ್ಲಿ ರೋಹಿತ್ ಎನ್. ಶೇಟ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.










