ಕುಂದಾಪ್ರ ಡಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವ ವಿದ್ಯಾನಿಲಯ ಅಂತರ್ ಕಾಲೇಜು ಟೇಬಲ್ ಟೆನ್ನಿಸ್ ಪಂದ್ಯಾಟದ ಚಾಂಪಿಯನ್‌ಶಿಪ್ ಸುತ್ತಿನಲ್ಲಿ ದ್ವಿತೀಯ ಸ್ಥಾನ ಪಡೆದು ರನ್ನರ್ಸ್ ಅಪ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.