Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೊಬೈಲ್ ಯುಗದಲ್ಲಿ ಮೊಬೈಲ್ ಬಿಟ್ಟು ಹೊರಬರುವ ತಾಳ್ಮೆ ಯಾರಲ್ಲೂ ಇಲ್ಲ: ಭಾಸ್ಕರ ಭಟ್
    ಊರ್ಮನೆ ಸಮಾಚಾರ

    ಮೊಬೈಲ್ ಯುಗದಲ್ಲಿ ಮೊಬೈಲ್ ಬಿಟ್ಟು ಹೊರಬರುವ ತಾಳ್ಮೆ ಯಾರಲ್ಲೂ ಇಲ್ಲ: ಭಾಸ್ಕರ ಭಟ್

    Updated:03/10/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಂದಿನ ಪೀಳಿಗೆಯ ಮಕ್ಕಳಲ್ಲಿ ತಾಳ್ಮೆ ಕಡಿಮೆ. ಮೊಬೈಲ್ ಯುಗದಲ್ಲಿ ಮೊಬೈಲ್ ಬಿಟ್ಟು ಹೊರಬರುವ ತಾಳ್ಮೆ ಯಾರಲ್ಲೂ ಇಲ್ಲ. ಯಾವುದೇ ವಿಷಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಾಗ ಮಾತ್ರ ನಮಗೆ ಅದರ ಉತ್ತಮ ಅನುಭವ ದೊರೆಯುತ್ತದೆ ಎಂದು ಬಿಎಸ್ಸೆನ್ನೆಲ್ ನಿವೃತ್ತ ಸಬ್ ಡಿವಿಜನಲ್ ಇಂಜಿನಿಯರ್ ಭಾಸ್ಕರ ಭಟ್ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 17ನೇ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ತ್ರಾಸಿಯ ಮಿಲೇನಿಯಂ ಹಾಲ್‌ನಲ್ಲಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ನಾವು ಏನಾಗಬೇಕು ಎಂಬುದರ ನಿರ್ಧಾರ ಮಾಡಿಕೊಳ್ಳಬೇಕು. ಮಿತ್ರತ್ವ, ಪ್ರೀತಿ ಬೆಳೆಸಿಕೊಳ್ಳಬೇಕು. ಮಕ್ಕಳು ಜೀವನದಲ್ಲಿ ಗುರು ಹಿರಿಯರನ್ನು ಗೌರವಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

    ತ್ರಾಸಿ ಕ್ರೈಸ್ಟ್ ಕಿಂಗ್ ಚರ್ಚ್‌ನ ಧರ್ಮಗುರು ರೋಜಾರಿಯೋ ಫೆರ್ನಾಂಡಿಸ್ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ದಯಾನಂದ ಗಾಣಿಗ ಅವರನ್ನು ಸನ್ಮಾನಿಸಲಾಯಿತು.

    ತ್ರಾಸಿ ಗ್ರಾಪಂ ಅಧ್ಯಕ್ಷ ಮಿಥುನ್ ದೇವಾಡಿಗ, ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್, ಉದ್ಯಮಿ ಉಮೇಶ ಎಲ್.ಮೇಸ್ತ ಗುಜ್ಜಾಡಿ, ತ್ರಾಸಿಯ ಉದ್ಯಮಿಗಳಾದ ನಾಗೇಶ ನಾಯಕ್, ಶಿವ ಆರ್.ಪೂಜಾರಿ, ಲಿಫ್ಟನ್ ಒಲಿವೇರಾ, ಚರ್ಚಿನ ಪಾಲನಾ ಮಂಡಳಿ ಉಪಾಧ್ಯಕ್ಷ ಮಾರ್ಕ್ ಡಿಅಲ್ಮೇಡಾ ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಯೋಜನಾಧಿಕಾರಿ ಸುಗುಣ ಆರ್.ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ವೆಂಕಟೇಶಮೂರ್ತಿ ಎನ್.ಸಿ. ಸ್ವಾಗತಿಸಿದರು. ಎನ್ನೆಸ್ಸೆಸ್ ವಿದ್ಯಾರ್ಥಿನಿ ಗೌತಮಿ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    5 + twelve =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.