Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಸ್ವಯಂಪ್ರೇರಿತ ರಕ್ತದಾನ ಶಿಬಿರ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಸ್ವಯಂಪ್ರೇರಿತ ರಕ್ತದಾನ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ಅದೆಷ್ಟೇ ಆವಿಷ್ಕಾರ, ಸಂಶೋಧನೆಗಳು ನಡೆದರೂ ರಕ್ತವನ್ನು ಮಾತ್ರ ಸಂಶೋಧಿಸಲು ಈವರೆಗೆ ಸಾಧ್ಯವಿಲ್ಲ. ರಕ್ತಕ್ಕೆ ರಕ್ತವೇ ಪರ್ಯಾಯ ಹೊರತು ಬೇರೊಂದಿಲ್ಲ ಎಂದು ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಎನ್. ಸದಾಶಿವ ನಾಯಕ್ ಹೇಳಿದರು.

    Click Here

    Call us

    Click Here

    ಅವರು ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನ ಗಂಗೊಳ್ಳಿ ಇವರ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ರಕ್ತನಿಧಿ ಕೇಂದ್ರ ಕುಂದಾಪುರ ಇವರ ಸಹಯೋಗದೊಂದಿಗೆ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಜನ್ಮ ದಿನೋತ್ಸವದ ಅಂಗವಾಗಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ವಿದ್ಯಾಧಿರಾಜ ಸಭಾಗೃಹದಲ್ಲಿ ಜರಗಿದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.

    ಸ್ವಯಂಪ್ರೇರಿತ ರಕ್ತದಾನ ಮಾಡುವುದರಿಂದ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಅಗತ್ಯವಿರುವ ರಕ್ತವನ್ನು ಪೂರೈಕೆ ಮಾಡಿ ರೋಗಿಯ ಪ್ರಾಣ ಉಳಿಸಲು ಸಹಕಾರಿಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸ್ವಯಂಪ್ರೇರಿತ ರಕ್ತದಾನ ಮಾಡಿ ರೋಗಿಗಳ ಪ್ರಾಣ ಉಳಿಸುವ ಪುಣ್ಯದ ಕಾರ್ಯದಲ್ಲಿ ಕೈಜೋಡಿಸಬೇಕು ಎಂದರು.

    ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ರಕ್ತನಿಧಿ ಕೇಂದ್ರ ಕುಂದಾಪುರ ಇದರ ಸುಜಯಾ ಮಾತನಾಡಿದರು. ದೇವಸ್ಥಾನದ ಆಡಳಿತ ಮಂಡಳಿಯ ಜಿ. ವೆಂಕಟೇಶ ನಾಯಕ್ ಉಪಸ್ಥಿತರಿದ್ದರು.

    ಪತ್ರಕರ್ತ ಬಿ. ರಾಘವೇಂದ್ರ ಪೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ದೇವಳದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೇವಸ್ಥಾನದ ವ್ಯವಸ್ಥಾಪಕ ಬಿ. ಗಣೇಶ ಶೆಣೈ ಸಹಕರಿಸಿದರು. ಎನ್. ಅಶ್ವಿನ್ ನಾಯಕ್ ವಂದಿಸಿದರು.

    Click here

    Click here

    Click here

    Click Here

    Call us

    Call us

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    two × 1 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.