Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುಣಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ: ಶಾಸಕ ಗುರುರಾಜ ಗಂಟಿಹೊಳೆ
    ಊರ್ಮನೆ ಸಮಾಚಾರ

    ಗುಣಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ: ಶಾಸಕ ಗುರುರಾಜ ಗಂಟಿಹೊಳೆ

    Updated:17/10/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ‌ ಸುದ್ದಿ.
    ಬೈಂದೂರು:
    ಕಾಲೇಜು ಪದವಿ ಜೊತೆಗೆ ಕ್ರೀಯಾತ್ಮಕ ಚಟುವಟಿಕೆಗಳು‌ ಎಷ್ಟು ನಡೆಯುತ್ತದೆ ಎಂಬುದು ಮುಖ್ಯ. ಗುಣಾತ್ಮಕ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಮಾನಸಿಕ‌ ಹಾಗೂ ಬೌದ್ಧಿಕವಾಗಿ ಗಟ್ಟಿಗೊಳಿಸುತ್ತವೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

    Click Here

    Call us

    Click Here

    ಅವರು ಶುಕ್ರವಾರ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಇದರ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಪರಿಷತ್ತು ಹಾಗೂ ವಿವಿಧ ಚಟುವಟಿಕೆಗಳು‌ ಮತ್ತು ಸುರಭಿ ರಿ. ಸಹಯೋಗದೊಂದಿಗೆ ನಡೆಯುವ ರಂಗ ತರಬೇತಿ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

    ಬೈಂದೂರು ಸರಕಾರಿ ಪದವಿ ಕಾಲೇಜು ಗುಣಮಟ್ಟದ ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳ ಪಾಲ್ಗೊಳ್ಳುವಿಕೆಯಲ್ಲಿ ಮಾದರಿಯಾಗಿ ರೂಪುಗೊಳ್ಳುತ್ತಿದೆ. ಪ್ರಾಂಶುಪಾಲರು‌ ಮತ್ತು ಉಪನ್ಯಾಸಕರ ತಂಡವೂ ಅದಕ್ಕೆ ಪೂರಕವಾಗಿ ತೊಡಗಿಸಿಕೊಂಡಿದೆ. ಸಂಸ್ಥೆಯ ಮೂಲಭೂತ ಸೌಕರ್ಯವನ್ನು ಸರಕಾರ ಅಥವಾ ಸರಕಾರೇತರ ಸಂಸ್ಥೆಗಳ ಮೂಲಕ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

    ಜಿ.ಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಮಾತನಾಡಿ, ಯುವ ಮನಸ್ಸುಗಳಲ್ಲಿ ಸಕಾರಾತ್ಮಕ ಅಂಶಗಳನ್ನು ತುಂಬುತ್ತಾ, ಅವರನ್ನು ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗುವಂತೆ ಮಾಡುವಲ್ಲಿ ಉಪನ್ಯಾಸಕರ ಪಾತ್ರ ದೊಡ್ಡದಿದೆ. ವಿದ್ಯಾರ್ಥಿಗಳಿಗೂ ಇದೊಂದು ಸದಾವಕಾಶವಾಗಿದ್ದು ವ್ಯಕ್ತಿತ್ವವನ್ನು ಪರಿಪೂರ್ಣಗೊಳಿಸಲು ಸಹಕಾರಿಯಾಗಲಿದೆ ಎಂದರು.

    ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುತ್ತಯ್ಯ ಪೂಜಾರಿ, ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್, ಜಿಪಂ ಮಾಜಿ ಸದಸ್ಯ ಸುರೇಶ್ ಬಟ್ವಾಡಿ, ಸುರಭಿ ಅಧ್ಯಕ್ಷರಾದ ಆನಂದ ಮದ್ದೋಡಿ, ರಂಗ ನಿರ್ದೇಶಕ ಗಣೇಶ್ ಮಂದಾರ್ತಿ, ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ವಿವಿಧ ಪ್ರಠ್ಯೇತರ ಚಟುವಟಿಕೆಗಳ ಪ್ರತಿನಿಧಿಗಳಿಗೆ ಬ್ಯಾಜ್ಡ್ ಹಸ್ತಾಂತರಿಸಲಾಯಿತು. ಉಪನ್ಯಾಸಕಿ ಚಿತ್ರಾ ಪಡಿಯಾರ್ ಕಾಲೇಜಿನ ಚಟುವಟಿಕೆಗಳ‌ ಪರಿಚಯ ಮಾಡಿದರು. ಉಪನ್ಯಾಸಕ ಶಿವಕುಮಾರ್ ವಿದ್ಯಾರ್ಥಿ ಪ್ರತಿನಿಧಿಗಳ ಯಾದಿ ವಾಚಿಸಿದರು. ವಿದ್ಯಾರ್ಥಿಗಳಾದ ರಂಜನಿ, ನಮೃತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಸುಚಿತ್ರಾ ವಂದಿಸಿದರು.

    ಇದನ್ನೂ ಓದಿ ► ಸುರಭಿ ಬೈಂದೂರು – ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ: ನಾಟಕ ತಂಡಗಳಿಗೆ ಭಾಗವಹಿಸಲು ಆಹ್ವಾನ – https://kundapraa.com/?p=91563 .

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    eight − 7 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.