Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : 2025-26ನೇ ಶೈಕ್ಷಣಿಕ ಸಾಲಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಮುಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.  

    Click Here

    Call us

    Click Here

    ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ನಾವಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಲೇಜು ಅಭಿವೃದ್ಧಿಗೆ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ. ಪ್ರಾಕ್ತನ ವಿದ್ಯಾರ್ಥಿಗಳು ಸಂಸ್ಥೆಯ ಜೊತೆ ನಿರಂತರ ಒಡನಾಟ ಇಟ್ಟುಕೊಂಡಾಗ ಸಂಸ್ಥೆಯ ಬೆಳವಣಿಗೆ ಸಾಧ್ಯ ಎಂದರು.

    ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ನೂತನ ಪ್ರಾಕ್ತನ ವಿದ್ಯಾರ್ಥಿ ಸಂಘದ ಪರಿಕಲ್ಪನೆಯಲ್ಲಿ ಮೂಡಿ ಬರಲಿರುವ ಪ್ರಾಕ್ತನಯಾನ ಹಾಗೂ ಯಶೋದೀಪ ಯೋಜನೆಗೆ ಚಾಲನೆ ನೀಡಿದರು. ಉಪ-ಪ್ರಾಂಶುಪಾಲ ಡಾ. ಚೇತನ ಶೆಟ್ಟಿ ಕೋವಾಡಿ ಆಶಯದ ನುಡಿಗಳನ್ನಾಡಿದರು ಮತ್ತು ಆಡಳಿತ ನಿಕಾಯಕ ರಕ್ಷಿತ್ ರಾವ್ ಗುಜ್ಜಾಡಿ ಶುಭ ಹಾರೈಸಿದರು. 

    ಈ ಸಂದರ್ಭದಲ್ಲಿ ವಿಭಿನ್ನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರಾಕ್ತನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೊತ್ತಾಡಿ ಉಮೇಶ್ ಶೆಟ್ಟಿ ಅವರು ಕೊಯಮತ್ತೂರಿನ ಭಾರತೀಯಾರ್ ವಿಶ್ವವಿದ್ಯಾನಿಲಯದಿಂದ “ಕರಾವಳಿ ಕರ್ನಾಟಕದಲ್ಲಿರುವ ಗ್ರಾಮೀಣ ಮಹಿಳಾ ಉದ್ಯಮಿಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದ ಅವರನ್ನು ಅಭಿನಂದಿಸಲಾಯಿತು.

    ಈ ಸಂದರ್ಭ ಸಂಘದ ಜೊತೆ ಕಾರ್ಯದರ್ಶಿ ವಿದ್ಯಾವತಿ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ದರ್ಶನ್ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ ಶಾನುಭೋಗ್ ಕಾವ್ರಾಡಿ ಪ್ರಸ್ತಾವಿಸಿದರು, ಪ್ರಾಕ್ತನಾ ವಿದ್ಯಾರ್ಥಿನಿ ಅಂಕಿತ ಶೇಟ್ ಪ್ರಾರ್ಥಿಸಿದರು.  ಖಜಾಂಚಿ ಸಚಿನ್ ಸ್ವಾಗತಿಸಿ, ಸಂಘದ ಕಾರ್ಯದರ್ಶಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಉಪಾಧ್ಯಕ್ಷೆ ಜೋಸ್ಲಿನ್ ಅಲ್ಮೇಡಾ ವಂದಿಸಿದರು.  

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    3 + two =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.