Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ – ಪಾಲಕರ ಸಭೆ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ – ಪಾಲಕರ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಹಂತಗಳಲ್ಲಿ ಶಿಕ್ಷಕರ – ಪಾಲಕರ ಸಭೆಯನ್ನು ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ನಡೆಸಲಾಯಿತು.

    Click Here

    Call us

    Click Here

    ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಜೀವನ ಮೌಲ್ಯಗಳನ್ನು ಕುರಿತು ನಡೆದ ಕಾರ್ಯಕ್ರಮವು ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ವೇದಿಕೆಯಾಯಿತು.

    ಸಹಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್ ಅವರು ಮಾತನಾಡಿ, ‘ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಶಿಕ್ಷಣ ಸಂಸ್ಥೆ, ಪೋಷಕರು ಮತ್ತು ಶಿಕ್ಷಕರ ತ್ರಿಕೋನ ಸಹಕಾರ ಅತ್ಯವಶ್ಯಕ’ ಎಂದರು.

    ಅಶ್ವತ್ ಎಸ್.ಎಲ್ ಅವರು ಮಾತನಾಡಿ, ‘ಶಿಕ್ಷಕರು ಮತ್ತು ಪಾಲಕರು ಇಬ್ಬರು ಒಂದೇ ಹಾದಿಯಲ್ಲಿ ನಡೆದು ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದಾಗ, ಸಮಾಜಕ್ಕೆ ಒಳ್ಳೆಯ ನಾಗರಿಕರನ್ನು ರೂಪಿಸಲು ಸಾಧ್ಯವಾಗುತ್ತದೆ’ ಎನ್ನುತ್ತಾ ಕ್ರಿಯೇಟಿವ್ ನ ಕಾರ್ಯ ಯೋಜನೆಗಳ ಬಗ್ಗೆ ವಿವರಣೆಗಳನ್ನು ನೀಡಿದರು.

    ಡಾ. ಬಿ. ಗಣನಾಥ ಶೆಟ್ಟಿ ಅವರು ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ಸಮಯವನ್ನು ಸದುಪಯೋಗಪಡಿಸಿಕೊಂಡು, ಶ್ರದ್ಧೆ ಮತ್ತು ಶ್ರಮದಿಂದ ಓದುತ್ತ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ವಿಯಾಗಬೇಕು’ ಎಂದು ಕರೆ ನೀಡಿದರು.

    Click here

    Click here

    Click here

    Click Here

    Call us

    Call us

    ಗಣಪತಿ ಭಟ್ ಕೆ.ಎಸ್ ಅವರು ಸಮಗ್ರ ಶೈಕ್ಷಣಿಕ ವಿವರಗಳನ್ನು ನೀಡಿ, ಶಿಕ್ಷಣ ಜೀವನಕ್ಕೆ ಬೆಳಕಾಗಲಿ ಎಂದು ಹಾರೈಸಿದರು.

    ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯವರು, ಉಪನ್ಯಾಸಕ- ಉಪನ್ಯಾಸಕೇತರ ವರ್ಗದವರು, ವಿದ್ಯಾರ್ಥಿಗಳು ಹಾಗೂ ಪೋಷಕ ವೃಂದದವರು ಪಾಲ್ಗೊಂಡಿದ್ದರು.

    ಉಪನ್ಯಾಸಕಿ ಸ್ಮಿತಾ ಹಾಗೂ ಪ್ರಿಯಾಂಕ ತೀರ್ಥರಾಮ್ ಅವರು ಕಾರ್ಯಕ್ರಮ ನಿರ್ವಹಿಸಿಕೊಟ್ಟರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    thirteen − five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.